ಅರುಣ್ ಜೇಟ್ಲಿ - ಅರವಿಂದ್ ಕೇಜ್ರಿವಾಲ್ 
ಸಿನಿಮಾ ಸುದ್ದಿ

ಸಿಬಿಐ ದಾಳಿ, ಡಿಡಿಸಿಎ ಹಗರಣ: ಅರುಣ್ ಜೇಟ್ಲಿ V/s ಅರವಿಂದ್ ಕೇಜ್ರಿವಾಲ್

ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಚೇರಿ ಮೇಲಿನ ಸಿಬಿಐ ದಾಳಿ ಹಾಗೂ ಡಿಡಿಸಿಎ ಹಗರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಚೇರಿ ಮೇಲಿನ ಸಿಬಿಐ ದಾಳಿ ಹಾಗೂ ಡಿಡಿಸಿಎ ಹಗರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಡುವಿನ ವಾಕ್ಸಮರ ಮುಂದುವರೆದಿದೆ.

ಈ ಸಂಬಂಧ ಇಂದು ದೆಹಲಿ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅರುಣ್ ಜೇಟ್ಲಿ, ಕೇಜ್ರಿವಾಲ್ ಅವರು ಸತ್ಯವನ್ನು ಮರೆ ಮಾಚುತ್ತಿದ್ದು, ಅವರಿಗೆ ಸುಳ್ಳು ಮತ್ತು ಮಾನಹಾನಿಯಲ್ಲಿ ಹೆಚ್ಚು ನಂಬಿಕೆ ಅಂತ ಕಾಣುತ್ತೆ ಎಂದಿದ್ದಾರೆ.

ತಮ್ಮ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ರಕ್ಷಣೆಗೆ ನಿಂತಿರುವ ಕೇಜ್ರಿವಾಲ್ ಅವರು,  ಸಿಬಿಐ ದಾಳಿ ವಿಷಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಜೇಟ್ಲಿ ವಿರುದ್ಧ ಮತ್ತೆ ಟ್ವೀಟ್ ಮಾಡಿರುವ ಕೇಜ್ರಿವಾಲ್, ನಿಷ್ಪಕ್ಷಪಾತ ತನಿಖೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಜೇಟ್ಲಿ ಅವರು ತನಿಖೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್