ಇಶಿತಾ ದತ್ತ - ಶರಣ್ 
ಸಿನಿಮಾ ಸುದ್ದಿ

'ರಾಜ ರಾಜೇಂದ್ರ' ಈ ವಾರ ತೆರೆಗೆ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್.ಕೆ.ಮೆಹ್ತ ಅವರು ನಿರ್ಮಿಸಿರುವ, ಶರಣ್ ಅಭಿನಯದ `ರಾಜರಾಜೇಂದ್ರ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.

ಪಿ.ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್‍ಜನ್ಯ ಸಂಗೀತ ನೀಡಿದ್ದಾರೆ. ಪನ್ನೀರ್ ಸೆಲ್ವಂ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇಶಿತಾ ದತ್ತ, ವಿಮಲಾರಾಮನ್, ರಾಮಕೃಷ್ಣ, ಸಾಧುಕೋಕಿಲ, ಶ್ರೀನಿವಾಸಮೂರ್ತಿ, ರವಿಶಂಕರ್, ಲಕ್ಷ್ಮೀ ಸಿದ್ದಯ್ಯ, ಆರೋಹಿತ, ಹರೀಶ್, ಮುನಿ, ಸುಚೇಂದ್ರಪ್ರಸಾದ್, ರೇಖಾಕುಮಾರ್, ಮನಮೋಹನ್‍ರಾಯ್, ತಬಲನಾಣಿ, ನೀನಾಸಂ ಅಶ್ವತ್, ನರ್ಸ್ ಜಯಲಕ್ಷ್ಮೀ, ಅರ್ಚನ ಅನಂತ್, ಕುರಿ ಪ್ರತಾಪ್, ನಟರಾಜ್, ಪ್ರೇಮ್ ಮುಂತಾದವರು ಈ ತಾರಾಬಳಗದಲ್ಲಿದ್ದಾರೆ. ಅನಿಲ್ `ರಾಜರಾಜೇಂದ್ರ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!