ದ ಲಂಚ್ ಬಾಕ್ಸ್ ಸಿನೆಮಾದ ಸ್ಟಿಲ್ 
ಸಿನಿಮಾ ಸುದ್ದಿ

ಬಾಫ್ಟಾ: ಭಾರತದ 'ದ ಲಂಚ್ ಬಾಕ್ಸ್' ಹಿಂದಿಕ್ಕಿದ ಪೋಲಿಶ್ ಸಿನೆಮಾ

ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಭಾರತದ ಸಿನೆಮಾ 'ದ ಲಂಚ್ ಬಾಕ್ಸ್' ಬಿ ಎ ಎಫ್ ಟಿ ಎ ೨೦೧೫

ಲಂಡನ್: ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಭಾರತದ ಸಿನೆಮಾ 'ದ ಲಂಚ್ ಬಾಕ್ಸ್' ಬಿ ಎ ಎಫ್ ಟಿ ಎ ೨೦೧೫ ಪ್ರಶಸ್ತಿಗಳ 'ಇಂಗ್ಲಿಶೇತರ ಸಿನೆಮಾ'ಗಳ ವಿಭಾಗದಲ್ಲಿ ಪ್ರಶಸ್ತಿ ಪಡೆಯಲು ವಿಫಲವಾಗಿದೆ. ಪೋಲಿಶ್-ಡ್ಯಾನಿಶ್ ಸಿನೆಮಾ 'ಇಡಾ' ಈ ಪ್ರಶಸ್ತಿಯನ್ನು ಗಳಿಸಿದೆ.

ಬ್ರಿಟಿಶ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಶನ್ ಆರ್ಟ್ಸ್ (ಬಾಫ್ಟಾ) ತನ್ನ ಅಧಿಕೃತ  ಅಂತರ್ಜಾಲ ತಾಣದಲ್ಲಿ ತನ್ನ ೬೮ ನೆ ಆವೃತ್ತಿಯ ಪ್ರಶಸ್ತಿಗಳನ್ನು ಘೋಷಿಸಿದೆ.

ಇರ್ಫಾನ್ ಖಾನ್ ಮತ್ತು ನಿಮ್ರತ್ ಕೌರ್ 'ದ ಲಂಚ್ ಬಾಕ್ಸ್' ಸಿನೆಮಾದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

ಸ್ಟೀಫನ್ ಫ್ರೆ ನಡೆಸಿಕೊಟ್ಟ ರಾಯಲ್ ಒಪೇರಾ ಹೌಸ್ ನಲ್ಲಿ ನಡೆದ ಅಂತರಾಷ್ಟ್ರೀಯ ತಾರೆಗಳು ನೆರೆದಿದ್ದ ಕಾರ್ಯಕ್ರಮದಲ್ಲಿ ಭಾನುವಾರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!