ಪ್ರತಾಪ್ ನಾರಾಯಣ್ - ಅನುಶ್ರೀ 
ಸಿನಿಮಾ ಸುದ್ದಿ

'ಬೆಂಕಿಪಟ್ಣ' ಈ ವಾರ ತೆರೆಗೆ

ಮಾಸ್ತಿ ಮೂವೀಸ್, ಮಾಸ್ತಿ ಜಾಕೀರ್ ಅಲಿಖಾನ್ ಹಾಗೂ ಆಖಿಲ್‍ಖಾನ್. ಎಂ.ಜಿ ಅವರು ನಿರ್ಮಿಸಿರುವ 'ಬೆಂಕಿಪಟಟ್ಣ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಯುವಪ್ರತಿಭೆ ಟಿ.ಕೆ.ದಯಾನಂದ್ ನಿರ್ದೇಶನದ ಈ ಚಿತ್ರಕ್ಕೆ ಸ್ವೀವ್ ಕೌಶಿಕ್ ಸಂಗೀತ ನೀಡಿದ್ದಾರೆ. ನಿರಂಜನ್‍ಬಾಬು ಕ್ಯಾಮೆರಾ, ಜೋ.ನಿ.ಹರ್ಷ ಸಂಕಲನ, ಮದನ್-ಹರಿಣಿ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ದಯಾನಂದ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಅಶ್ವಿನ್ ಎನ್.ಕೆ ಅವರ ನಿರ್ಮಾಣ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಎಸ್.ಸಿ. ದಿನೇಶ್‍ಕುಮಾರ್.

ಪ್ರತಾಪ್ ನಾರಾಯಣ್, ಅನುಶ್ರೀ, ಪ್ರಕಾಶ್ ಬೆಳವಾಡಿ, ಅರುಣ್‍ಸಾಗರ್, ಜಹಾಂಗೀರ್, ರಂಗಶಂಕರ ಮಂಜು, ಬಿ.ಸುರೇಶ್, ಶ್ವೇತಾ ಬಡಿಗೇರ್, ರೇಣುಕಾ, ಸಂಪತ್, ಕೆಂಪರಾಜು ದೊಡ್ಡಟ್ಟಿ. ಲಕ್ಪ್ಷ್ಮಣ್, ಸ.ಸು. ವಿಶ್ವನಾಥ್ ಮುಂತಾದವರು `ಬೆಂಕಿಪಟ್ಣ’ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT