ಪಿಕೆ ಚಿತ್ರ 
ಸಿನಿಮಾ ಸುದ್ದಿ

'ಪಿಕೆ' ತಪ್ಪಿಲ್ಲ: ದೆಹಲಿ ಹೈ ಕೋರ್ಟ್

ಪಿಕೆ ಚಿತ್ರದಲ್ಲಿ ತಪ್ಪಾಗಿ ಯಾವ ದೃಶ್ಯವು ಇಲ್ಲ ಎಂದು ದೆಹಲಿ ಹೈ ಕೋರ್ಟ್...

ನವದೆಹಲಿ: ಪಿಕೆ ಚಿತ್ರದಲ್ಲಿ ತಪ್ಪಾಗಿ ಯಾವ ದೃಶ್ಯವು ಇಲ್ಲ ಎಂದು ದೆಹಲಿ ಹೈ ಕೋರ್ಟ್ ಬುಧವಾರ ಹೇಳಿದೆ.

ಪಿಕೆ ಚಿತ್ರದಲ್ಲಿ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯುಂಟು ಮಾಡುವ ದೃಶ್ಯಗಳಿದ್ದು, ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಹೀಗಾಗಿ ಪಿಕೆ ಚಿತ್ರವನ್ನು ನಿಷೇಧಿಸಬೇಕು ಎಂದು ಹಿಂದು ಪರ ಸಂಘಟನೆಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ.

ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ದೆಹಲಿ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ರೋಹಿನಿ ಅವರು, ಪಿಕೆ ಚಿತ್ರದಲ್ಲಿ ಯಾವುದೇ ರೀತಿಯ ಧರ್ಮ ವಿರೋಧಿ ಹೇಳಿಕೆಗಳು ಇಲ್ಲ, ಹಾಗೂ ಚಿತ್ರದಲ್ಲಿ ಯಾವುದೇ ತಪ್ಪುಗಳಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!