ಪೂನಮ್ ಪಾಂಡೆ 
ಸಿನಿಮಾ ಸುದ್ದಿ

ಈ ಬಾರಿ ಖಂಡಿತಾ ಬೆತ್ತಲಾಗುವೆ, ಟ್ವಿಟ್ಟರ್ ನಲ್ಲಿ ಸೂಚನೆ ಕೊಟ್ಟ ಪೂನಂ ಪಾಂಡೆ

೨೦೧೧ರಲ್ಲಿ ಭಾರತ ವಿಶ್ವಕಪ್ ಗೆದ್ದರೆ ನಾನು ಸಾರ್ವಜನಿಕವಾಗಿ ಬೆತ್ತಲಾಗುತ್ತೇನೆ ಎಂದು

ನವದೆಹಲಿ: ೨೦೧೧ರಲ್ಲಿ ಭಾರತ ವಿಶ್ವಕಪ್ ಗೆದ್ದರೆ ನಾನು ಸಾರ್ವಜನಿಕವಾಗಿ ಬೆತ್ತಲಾಗುತ್ತೇನೆ ಎಂದು ಘೋಷಿಸಿದ್ದ ಪೂನಮ್ ಪಾಂಡೆ, ಆಗ ಭಾರತ ವಿಶ್ವಕಪ್ ಗೆದ್ದರೂ ಯಾಕೋ ಮನಸ್ಸು ಮಾಡಿರಲಿಲ್ಲ. ಈ ವರ್ಷವೂ ಧೋನಿ ನಾಯಕತ್ವದಲ್ಲೇ ವಿಶ್ವಕಪ್ ಕ್ರಿಕೆಟ್ ಗೆ ಭಾರತ ತಂಡ ಸಜ್ಜಾಗಿದೆ. ಈ ಬಾರಿ ತನ್ನ ಅಭಿಮಾನಿಗಳಿಗೆ ನಿರಾಸೆ ತರುವುದಿಲ್ಲ ಎಂಬಂತ ಮಾತುಗಳನ್ನು ನಟಿ-ಮಾಡೆಲ್ ಪೂನಂ ಪಾಂಡೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಅಂದರೆ ಈ ವಿಶ್ವಕಪ್ ಭಾರತ ಗೆದ್ದು ತಂದರೆ ಖಂಡಿತ ಬೆತ್ತಲಾಗುತ್ತೇನೆಂಬ ಸಂದ್ಶವನ್ನು ಟ್ವಿಟ್ಟರ್ ನಲ್ಲಿ ಬಿಟ್ಟಿದ್ದಾರೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ