ನಟ ಸುದೀಪ್ 
ಸಿನಿಮಾ ಸುದ್ದಿ

ಸುದೀಪ್ ಗೆ ನರೇಂದ್ರ ಮೋದಿ ಪ್ರೇರಣೆ?

ಸ್ವಚ್ಛ ಭಾರತ್ ಅಭಿಯಾನದಿಂದ ಪ್ರೇರಿತರಾದ ಸೆಲೆಬ್ರಿಟಿಗಳು ನೂರಾರು ಮಂದಿ. ಅದಕ್ಕೆ ನಮ್ಮ ಕನ್ನಡದ ಖ್ಯಾತ ನಟ ಸುದೀಪ್ ಇತ್ತೀಚೆಗೆ ಸೇರ್ಪಡೆಗೊಂಡಿದ್ದಾರೆ...

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ್ ಅಭಿಯಾನದಿಂದ ಪ್ರೇರಿತರಾದ ಸೆಲೆಬ್ರಿಟಿಗಳು ನೂರಾರು ಮಂದಿ. ಅದಕ್ಕೆ ನಮ್ಮ ಕನ್ನಡದ ಖ್ಯಾತ ನಟ ಸುದೀಪ್ ಕೂಡ ಹೊರತಲ್ಲ.

ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನ ಮತ್ತು ಹೇಗೆ ಸ್ವಚ್ಛ ಮಾಡಬಹುದು ಎಂಬ ಬಗ್ಗೆ ತಿಳಿಸುವ ವಿಡಿಯೋವೊಂದನ್ನು ಅವರು ತಮ್ಮ ಫೇಸ್ ಬುಕ್ ಪೇಜಿನಲ್ಲಿ ಅಪ್ ಲೋಡ್ ಮಾಡಿದ್ದಾರೆ.  ಜನರು ಒಟ್ಟು ಸೇರಿ ರಸ್ತೆಗಳನ್ನು ಮತ್ತು ಸುತ್ತಮುತ್ತ ಹೇಗೆ ಸ್ವಚ್ಛ ಮಾಡಬಹುದು ಎಂಬುದನ್ನು ಹೇಳಿಕೊಡುವ ವಿಡಿಯೋವಿದು.

ಇದಕ್ಕೆ ಸಂಬಂಧಿಸಿದ ಲಿಂಕ್ "Are you ready to #CleanOurCity?  -#SwacchBharat http://on.fb.me/1Jz2LhY."ನ್ನು ತೆರೆದು ನೋಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel