ಭಜರಂಗಿ ಭಾಯಿಜಾನ್ ಹೊಗಳಿದ ಬಾಹುಬಲಿ ನಿರ್ದೇಶಕ
ಬಾಹುಬಲಿ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಚರಿತ್ರೆ ಸೃಷ್ಠಿಸುತ್ತಿರುವ ನಿರ್ದೇಶಕ ಎಸ್ ಎಸ್ ರಾಜಮೌಳಿ ಕಳೆದ ವಾರ ತೆರೆಗೆ ಬಂದ...
ಬಾಹುಬಲಿ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಚರಿತ್ರೆ ಸೃಷ್ಠಿಸುತ್ತಿರುವ ನಿರ್ದೇಶಕ ಎಸ್ ಎಸ್ ರಾಜಮೌಳಿ ಕಳೆದ ವಾರ ತೆರೆಗೆ ಬಂದ ಸಲ್ಮಾನ್ ಖಾನ್ ಅಭಿನಯದ ಭಜರಂಗಿ ಭಾಯಿಜಾನ್ ಚಿತ್ರವನ್ನು ಹಾಡಿ ಹೋಗಲಿದ್ದಾರೆ.
ಬಾಹುಬಲಿ ಹಾಗೂ ಭಜರಂಗಿ ಭಾಯಿಜಾನ್ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಭಜರಂಗಿ ಭಾಯಿಜನ್ ಚಿತ್ರವನ್ನು ವೀಕ್ಷಿಸಿದ ನಿರ್ದೇಶಕ ರಾಜಮೌಳಿಯವರು ಸಲ್ಮಾನ್ ಖಾನ್ ಬಗ್ಗೆ ಟ್ವೀಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.