ಜುಲೈ ೩ರಂದು ರಾಜ್ಯಾದ್ಯಂತ 'ಆರಂಭ' ಬಿಡುಗಡೆ
ಸೆನ್ಸಾರ್ ಮಂಡಳಿಯಿಂದ ಆರಂಭ ಚಿತ್ರ ಯು/ಎ ಸರ್ಟಿಫಿಕೇಟ್ ತೆಗೆದುಕೊಂಡಿದ್ದು, ಜುಲೈ ೩ರಂದು ರಾಜ್ಯಾಧ್ಯಂತ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಸೆನ್ಸಾರ್ ಮಂಡಳಿಯಿಂದ ಆರಂಭ ಚಿತ್ರ ಯು/ಎ ಸರ್ಟಿಫಿಕೇಟ್ ತೆಗೆದುಕೊಂಡಿದ್ದು, ಜುಲೈ ೩ರಂದು ರಾಜ್ಯಾಧ್ಯಂತ ಬಿಡುಗಡೆಯಾಗುತ್ತಿದೆ.
ಆರಂಭ ಚಿತ್ರ ಹಾಡುಗಳು ಹಾಗೂ ವಿಡಿಯೋ ತುಣುಕುಗಳಿಂದ ಅಂತರ್ಜಾಲದಲಿ ಭಾರೀ ಸಂಚಲನ ಉಂಟು ಮಾಡಿತ್ತು.
ಚಿತ್ರದ ಮುಖ್ಯ ಪಾತ್ರದಲ್ಲಿ ಮಿಥುನ್ ಪ್ರಕಾಶ್,ರಸಗವಳ ನಾರಾಯಣ,ಬೇಬಿ ಹಾಸಿನಿ,ಅಭಿರಾಮಿ,ರಾಜೇಗೌಡ, ಡಿಸ್ಕೊ ಪೃಥ್ವಿ,ಬಳ್ಳಾರಿ ರಾಘವೇಂದ್ರ,ಪ್ರವೀಣ್,ಬ್ಯಾಂಕ್ ಜನಾರ್ಧನ,ಪಾಂಡು ಕುಮಾರ್,ಅಭಿರಾಜ್ ಹಾಗೂ ಮತ್ತಿತರರು ಅಭಿನಯಿಸಿದ್ದಾರೆ.
ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸಿ, ಎಸ್. ಅಭಿ ಹನಕೆರೆ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.