ಸೆಕ್ಸಿ ಕಾಮಿಡಿ ಸಿನಿಮಾದಲ್ಲಿ 'ಸನ್ನಿ'
ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್ ಹಾಸ್ಯಭರಿತ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ.
ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್ ಹಾಸ್ಯಭರಿತ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ.
ಈ ಚಿತ್ರವನ್ನು ದೇವಾಂಗ್ ಧೋಲಾಕಿಯಾ ನಿರ್ದೇಶಿಸುತ್ತಿದ್ದು, ಈ ಸಿನಿಮಾ ನೀಲಿ ಚಿತ್ರವಲ್ಲ. ಇದೊಂದು ಸೆಕ್ಸಿ ಕಾಮಿಡಿ ಚಿತ್ರ ಎಂದು ದೇವಾಂಗ್ ಹೇಳಿದ್ದಾರೆ. ಅದೇ ದಾಟಿಯಲ್ಲಿಯೇ ನಟಿ ಸನ್ನಿ ಕೂಡ ಮಾತನಾಡುತ್ತಾರೆ. ಸಿನಿಮಾದಲ್ಲಿ ಬರುವ ನಾಯಕ ನಟಿ ಕ್ಯಾರೆಕ್ಟರ್ ನಲ್ಲಿ ಸನ್ನಿ ಲಿಯೋನ್ ಕಾಣಿಸಿಕೊಳ್ಳುತ್ತಿದ್ದಾರೆ.
ನಟ ರಾಮ್ ಕಪೂರ್, ಗುಜರಾತಿ ಬಿಜಿನೆಸ್ ಮ್ಯಾನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಮೇ ತಿಂಗಳಲ್ಲಿ ಸಿನಿಮಾ ತೆರೆಗೆ ತರುವ ಪ್ಲಾನ್ ಚಿತ್ರ ತಂಡ ಮಾಡಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.