ಹರಿವು ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

'ಹರಿವು' ಚಿತ್ರ ಪ್ರದರ್ಶನ ಮತ್ತು ಸಂವಾದ

ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ (ಅತ್ಯುತ್ತಮ ಕನ್ನಡ ಚಿತ್ರ) ರಾಷ್ಟ್ರ ಪ್ರಶಸ್ತಿ ಪಡೆದ ಯುವ ನಿರ್ದೇಶಕ ಮಂಸೋರೆ ನಿರ್ದೇಶನದ 'ಹರಿವು' ಚಿತ್ರದ ಪ್ರದರ್ಶನ...

ಬೆಂಗಳೂರು:  ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ (ಅತ್ಯುತ್ತಮ ಕನ್ನಡ ಚಿತ್ರ) ರಾಷ್ಟ್ರ ಪ್ರಶಸ್ತಿ ಪಡೆದ ಯುವ ನಿರ್ದೇಶಕ ಮಂಸೋರೆ ನಿರ್ದೇಶನದ 'ಹರಿವು' ಚಿತ್ರದ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಮೇ. 23ರಂದು ನಡೆಯಲಿದೆ.

ಪ್ರದರ್ಶನ ಹಾಗೂ ಸಂವಾದ ನಡೆಯುವ ಸ್ಥಳ: ಆಧುನಿಕ ಕಲಾ ಸಂಗ್ರಹಾಲಯ, ವಸಂತನಗರ, ಬೆಂಗಳೂರು (ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್, NGMA)

ದಿನಾಂಕ ಮತ್ತು ಸಮಯ :  ಮೇ. 23 ಶನಿವಾರ ಅಪರಾಹ್ನ 3.30ಕ್ಕೆ

ಆಯೋಜಕರು: ಸಂವಾದ ಡಾಟ್ ಕಾಂ  www.samvaada.com

ಉಪಸ್ಥಿತಿ: ನಿರ್ದೇಶಕ ಮಂಸೋರೆ, ನಟ ಸಂಚಾರಿ ವಿಜಯ್, ಸಂಭಾಷಣೆಕಾರ ಹೆಚ್.ಎ. ಅನಿಲ್ ಕುಮಾರ್ ಸೇರಿದಂತೆ ತಂತ್ರಜ್ಞರ ಸಮೇತ ಇಡೀ ಚಿತ್ರ ತಂಡ

ಚಿತ್ರ ಪ್ರದರ್ಶನ ಹಾಗೂ ಸಂವಾದದಲ್ಲಿ ಭಾಗವಹಿಸಲು ಪಾಸುಗಳು ಕಡ್ಡಾಯ

ಪಾಸುಗಳಿಗಾಗಿ ಸಂಪರ್ಕಿಸಿರಿ:  www.samvaada.com
ಫೋನ್: 7795272199, 9480009997, 9845206321

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT