ಮಸಾನ್ ಚಿತ್ರದ ಸ್ಟೀಲ್ 
ಸಿನಿಮಾ ಸುದ್ದಿ

ಕಾನ್ಸ್ ಚಿತ್ರೋತ್ಸವದಲ್ಲಿ ಮಸಾನ್ ಚಿತ್ರಕ್ಕೆ ಪ್ರಶಸ್ತಿ

ಕಾನ್ಸ್ ಅಂತಾರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಭಾರತೀಯ ನಿರ್ದೇಶಕ ನೀರಜ್ ಘಯ್ ವನ್ ಅವರ ಮಸಾನ್ ಚಿತ್ರಕ್ಕೆ ಎರಡು ಪ್ರಶಸ್ತಿಗಳು ಲಭಿಸಿವೆ...

ನವದೆಹಲಿ: ಕಾನ್ಸ್ ಅಂತಾರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಭಾರತೀಯ ನಿರ್ದೇಶಕ ನೀರಜ್ ಘಯ್ ವನ್ ಅವರ ಮಸಾನ್ ಚಿತ್ರಕ್ಕೆ ಎರಡು ಪ್ರಶಸ್ತಿಗಳು ಲಭಿಸಿವೆ.

ರಿಚಾ ಚಡ್ಡಾ, ಸಂಜಯ್ ಮಿಶ್ರಾ, ವಿಕಿ ಕುಶಾಲ್ ಮತ್ತು ಶ್ವೇತಾ ತಿವಾರಿ ಪ್ರಮುಖ ಪಾತ್ರದಲ್ಲಿರುವ ಈ ಚಿತ್ರಕ್ಕೆ ಇಂಟರ್‍ನ್ಯಾಷನಲ್ ಜ್ಯೂರಿ ಆಫ್ ಫಿಲ್ಮ್ ಕ್ರಿಟಿಕ್ಸ್ ಹಾಗೂ ಪ್ರಾಮಿಸಿಂಗ್ ಫ್ಯೂಚರ್ ಪ್ರಶಸ್ತಿ ಸಂದಿವೆ.

ಘಯ್ ವನ್ ನಿರ್ದೇಶನದ ಮೊದಲ ಚಿತ್ರ ಇದು. ಪ್ರಶಸ್ತಿ ಸಿಕ್ಕಿದ್ದಕ್ಕೆ ಹಿರಿಯ ನಟಿ ಶಬನಾ ಆಜ್ಮಿ, ನಿರ್ದೇ ಶಕ ಅನುರಾಗ್ ಕಶ್ಯಪ್ ಸೇರಿ ಅನೇಕರು ಘಯ್ ವನ್ ಅವರಿಗೆ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!