ನಾಗತಿಹಳ್ಳಿ ಚಂದ್ರಶೇಖರ್ 
ಸಿನಿಮಾ ಸುದ್ದಿ

ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಹೆಜ್ಜೇನು ದಾಳಿ: ಐಸಿಯು ಗೆ ದಾಖಲು

ನಿರ್ದೇಶಕ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರು ಹೆಜ್ಜೇನು ಕಡಿತಕ್ಕೊಳಕಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. ...

ಕುಂದಾಪುರ: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರು ಹೆಜ್ಜೇನು ಕಡಿತಕ್ಕೊಳಕಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಬರ್ವೆ ಎಂಬಲ್ಲಿ ಹಿನ್ನೀರ ಪ್ರದೇಶದಲ್ಲಿ ತಮ್ಮ ನಿರ್ದೇಶನದ ಹೊಸ ಚಿತ್ರ 'ಇಷ್ಟಕಾಮ್ಯ'ದ ಶೂಟಿಂಗ್‌ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಚಂದ್ರಶೇಖರ್‌ ಮಾತ್ರವಲ್ಲದೆ ಚಿತ್ರದ ಕ್ಯಾಮೆರಾಮೆನ್‌ ಚಂದ್ರು ಹಾಗೂ ನಾಗತಿಹಳ್ಳಿ ಅವರ ಕಾರು ಚಾಲಕ ಕೃಷ್ಣ ಅವರಿಗೂ ಹೆಜ್ಜೇನು ಕಚ್ಚಿರುವುದಾಗಿ ಹೇಳಲಾಗಿದೆ. ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಇದೀಗ ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಚಿಕಿತ್ಸಾ ಘಟದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!