ಬಾಹುಬಲಿ ಸಿನೆಮಾ ಸ್ಟಿಲ್ 
ಸಿನಿಮಾ ಸುದ್ದಿ

ಯೋರೋಪ್ ನಲ್ಲಿ ಬಾಹುಬಲಿ ಹಂಚಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆ ನಿರ್ಮಿಸಿದ ಎಸ್ ಎಸ್ ರಾಜಮೌಳಿ ನಿರ್ದೇಶನದ 'ಬಾಹುಬಲಿ' ಚಿತ್ರದ ಯುರೋಪ್ ವಿತರಣಾ ಹಕ್ಕುಗಳಿಗೆ ಅತಿ ಹೆಚ್ಚು ಬೇಡಿಕೆ ಬಂದಿದೆಯಂತೆ.

ಕೊಚ್ಚಿ: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆ ನಿರ್ಮಿಸಿದ ಎಸ್ ಎಸ್ ರಾಜಮೌಳಿ ನಿರ್ದೇಶನದ 'ಬಾಹುಬಲಿ' ಚಿತ್ರದ ಯುರೋಪ್ ವಿತರಣಾ ಹಕ್ಕುಗಳಿಗೆ ಅತಿ ಹೆಚ್ಚು ಬೇಡಿಕೆ ಬಂದಿದೆಯಂತೆ. ವಿತರಣಾ ಹಕ್ಕುಗಳನ್ನು ಖರೀದಿಸಲು ಅಂತರಾಷ್ಟ್ರೀಯ ಹಂಚಿಕೆದಾರಾರು ಪೈಪೋಟಿಗೆ ಬಿದ್ದಿದ್ದಾರಂತೆ.

ಲ್ಯಾಟಿನ್ ಅಮೇರಿಕಾ, ಚೈನಾ ಮತ್ತು ಭಾರತದ ಹೊರಗಿನ ಇನ್ನಿತರ ಪ್ರದೇಶಗಳಲ್ಲಿ 'ಬಾಹುಬಲಿ'ಯ ಅಂತರಾಷ್ಟ್ರೀಯ ಹಕ್ಕುಗಳನ್ನು ಈಗಾಗಲೇ ಮಾರಾಟ ಮಾಡಲಾಗಿದೆ.

"ಯೂರೋಪಿನಲ್ಲಿ ಬಾಹುಬಲಿಗೆ ಅತಿ ಹೆಚ್ಚು ಬೇಡಿಕೆಯಿದೆ. ಭಾರತೀಯ ಚಿತ್ರಕ್ಕೆ ಹಿಂದೆಂದೂ ಇಷ್ಟು ಬೇಡಿಕೆಯಿರಲಿಲ್ಲ. ಸಿನೆಮಾ ಹಕ್ಕುಗಳಿಗೆ ಹಲವು ವಿತರಕರು ಪೈಪೋಟಿಗೆ ಬಿದ್ದಿದ್ದಾರೆ. ಭಾರತೀಯ ಚಿತ್ರಗಳಿಗೆ ಇದು ಒಳ್ಳೆಯ ಬೆಳವಣಿಗೆ" ಎಂದು ಯೂರೋಪಿನ ವಿತರಕರೋಬ್ಬರಾದ ಪಿಯೇರ್ರೆ ಅಸ್ಸುಲಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT