(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಇಕ್ಕಟ್ಟಿನಲ್ಲಿ `ನಾನು ಅವನಲ್ಲ...ಅವಳು

ಚಲನಚಿತ್ರೋತ್ಸದಲ್ಲಿ ಪ್ರದರ್ಶನಕ್ಕೆ ಕನ್ನಡದಿಂದ ಆಯ್ಕೆಯಾಗಿದ್ದ `ನಾನು ಅವನಲ್ಲ..ಅವಳು' ಚಿತ್ರತಂಡ ಇಕ್ಕಟ್ಟಿಗೆ ಸಿಲುಕಿದೆ. ನಾಡಿನ ಹಿತದೃಷ್ಟಿಯಿಂದ ಚಿತ್ರೋದ್ಯಮ ಗೋವಾ ಚಲನಚಿತ್ರೋತ್ಸವ ಬಹಿಷ್ಕರಿಸಲಿರುವುದರಿಂದ ಅಲ್ಲಿಗೆ ಹೋಗಬೇಕೆ ಅಥವಾ ಬೇಡವೇ ಎನ್ನುವ ಗೊಂದಲ ಈ ಚಿತ್ರ ತಂಡದ್ದು...

ಬೆಂಗಳೂರು: ಚಲನಚಿತ್ರೋತ್ಸದಲ್ಲಿ ಪ್ರದರ್ಶನಕ್ಕೆ ಕನ್ನಡದಿಂದ ಆಯ್ಕೆಯಾಗಿದ್ದ `ನಾನು ಅವನಲ್ಲ..ಅವಳು' ಚಿತ್ರತಂಡ ಇಕ್ಕಟ್ಟಿಗೆ ಸಿಲುಕಿದೆ. ನಾಡಿನ ಹಿತದೃಷ್ಟಿಯಿಂದ ಚಿತ್ರೋದ್ಯಮ ಗೋವಾ ಚಲನಚಿತ್ರೋತ್ಸವ ಬಹಿಷ್ಕರಿಸಲಿರುವುದರಿಂದ ಅಲ್ಲಿಗೆ ಹೋಗಬೇಕೆ ಅಥವಾ ಬೇಡವೇ ಎನ್ನುವ ಗೊಂದಲ ಈ ಚಿತ್ರ ತಂಡದ್ದು.

ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ, ಚಲನಚಿತ್ರೋತ್ಸವಕ್ಕೆ ಕನ್ನಡದಿಂದ `ನಾನು ಅವನಲ್ಲ..ಅವಳು' ಚಿತ್ರ ಆಯ್ಕೆಯಾಗಿದೆ. ಕನ್ನಡಿಗರ ಹಿತದೃಷ್ಟಿಯಿಂದ ನಾವು ಚಿತ್ರೋತ್ಸವನ್ನು ಬಹಿಷ್ಕರಿಸುತ್ತಿದ್ದೇವೆ.

ಈ ನಿಟ್ಟಿನಲ್ಲಿ ಚಿತ್ರ ತಂಡವೂ ಬೆಂಬಲಿಸಬೇಕು ಎಂದರು. ಭಾಗವಹಿದ್ದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆ ಆಗಲಿದೆ. ನಾವು ಕನ್ನಡದ ಪ್ರತಿನಿಧಿಗಳಾಗಿಯೇ ಅಲ್ಲಿಗೆ ಹೋಗುತ್ತಿದ್ದೇವೆ. ಕಪ್ಪುಪಟ್ಟಿ ಕಟ್ಟಿಕೊಂಡು ಭಾಗವಹಿಸುತ್ತೇವೆ ಎಂದು ನಿರ್ದೇಶಕ ಲಿಂಗದೇವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!