ಶರತ್ ಕುಮಾರ್, ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

'ರಾಜಕುಮಾರ' ಚಿತ್ರದಲ್ಲಿ ಪುನೀತ್ ತಂದೆ ಪಾತ್ರದಲ್ಲಿ ತಮಿಳಿನ ಶರತ್ ಕುಮಾರ್

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಚಿತ್ರ ನಿರ್ದೇಶಕ ಸಂತೋಷ್ ಅನಂದರಾಮ್ ನಿರ್ದೇಶನದ ಎರಡನೇ ಚಿತ್ರ ಪುನೀತ್ ರಾಜ್ ಕುಮಾರ್...

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಚಿತ್ರ ನಿರ್ದೇಶಕ ಸಂತೋಷ್ ಅನಂದರಾಮ್ ನಿರ್ದೇಶನದ ಎರಡನೇ ಚಿತ್ರ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಚಿತ್ರದಲ್ಲಿ ಪುನೀತ್ ಗೆ ತಂದೆಯಾಗಿ ತಮಿಳಿನ ಶರತ್ ಕುಮಾರ್ ನಟಿಸಲಿದ್ದಾರೆ. 
ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರಗಳಾದ ಚಕ್ರವ್ಯೂಹ ಹಾಗೂ ಸೂರಿ ನಿರ್ದೇಶದ ದೊಡ್ಮನೆ ಹುಡುಗ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಎರಡು ಪ್ರಾಜೆಕ್ಟ್ ಗಳ ನಂತರ ರಾಜಕುಮಾರ ಚಿತ್ರ ಸೆಟ್ಟೇರಲಿದೆ.
ತಾರಾಗಣ ಆಯ್ಕೆಯಲ್ಲಿರುವ ಚಿತ್ರದ ನಿರ್ದೇಶಕ ಸಂತೋಷ್ ಅವರು, ಮೊದಲಿಗೆ ಪುನೀತ್ ತಂದೆಯಾಗಿ ಶರತ್ ಕುಮಾರ್ ಅವನ್ನು ಫೈನಲ್ ಮಾಡಿದ್ದಾರೆ. ಕನ್ನಡದ ಮೈನಾ ಚಿತ್ರದಲ್ಲಿ ನಟಿಸಿರುವ ಶರತ್ ಕುಮಾರ್ ಇದೇ ಮೊದಲ ಬಾರಿಗೆ ಪುನೀತ್ ಜತೆ ಕಾಣಿಸಿಕೊಳ್ಳಲಿದ್ದಾರೆ. 
ಚಿತ್ರ ಹೊಂಬಾಳೆ ಫಿಲ್ಮಂಸ್ ಬ್ಯಾನರ್ ನಲ್ಲಿ ತಯಾರಾಗುತ್ತಿದ್ದು, ನಿರ್ಮಾಪಕ ವಿಜಯ್ ಕಿರಗಂದೂರ್ ನಿರ್ಮಿಸುತ್ತಿದ್ದಾರೆ. ಆಸ್ಟ್ರೇಲಿಯಾ, ಗೋವಾ, ಮೈಸೂರು, ಬೆಂಗಳೂರು, ಹೈದರಾಬಾದ್ ಸೇರಿದಂತೆ ದೆಹಲಿಯಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ