ನಟ ಗಣೇಶ್ 
ಸಿನಿಮಾ ಸುದ್ದಿ

'ಭಲೇ ಭಲೇ' ಗಣೇಶ್ ಎಂದ ರಾಕ್ಲೈನ್ ವೆಂಕಟೇಶ್

ಕಾಲಿವುಡ್, ಬಾಲಿವುಡ್ ಸಿನೆಮಾಗಳಲ್ಲಿ ಹೆಸರು ಮಾಡಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಈಗ ಮತ್ತೆ ತವರಿಗೆ ಮರಳಿದ್ದಾರೆ. ತೆಲುಗು ಸಿನೆಮಾ 'ಭಲೇ ಭಲೇ

ಬೆಂಗಳೂರು: ಕಾಲಿವುಡ್, ಬಾಲಿವುಡ್ ಸಿನೆಮಾಗಳಲ್ಲಿ ಹೆಸರು ಮಾಡಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಈಗ ಮತ್ತೆ ತವರಿಗೆ ಮರಳಿದ್ದಾರೆ. ತೆಲುಗು ಸಿನೆಮಾ 'ಭಲೇ ಭಲೇ ಮಗಾಡೀವೋಯ್' ಸಿನೆಮಾದ ಹಕ್ಕುಗಳನ್ನು ಅವರು ಖರೀದಿಸಿದ್ದು ಕನ್ನಡದಲ್ಲಿ ರಿಮೇಕ್ ಮಾಡಲು ಸಿದ್ಧವಾಗಿದ್ದಾರೆ.

ಎಲ್ಲವೂ ಸಿದ್ಧತೆಯಂತೆ ನಡೆದರೆ ನಾಣಿ ಮಾಡಿದ್ದ ಪಾತ್ರವನ್ನು ಗಣೇಶ್ ಕನ್ನಡದಲ್ಲಿ ನಟಿಸಲಿದ್ದಾರೆ. "ಹೌದು ತೆಲುಗಿನ 'ಭಲೇ ಭಲೇ ..' ಚಿತ್ರವನ್ನು ಕನ್ನಡಕ್ಕೆ ತರಲಿದ್ದೇನೆ. ಗಣೇಶ್ ಜೊತೆ ಮಾತುಕತೆ ನಡೆಯುತ್ತಿದೆ. ಎಲ್ಲವೂ ಮಾತುಕತೆ ಹಂತದಲ್ಲಿದೆ. ೧೦-೧೫ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳುತ್ತದೆ" ಎಂದಿದ್ದಾರೆ ರಾಕ್ಲೈನ್ ವೆಂಕಟೇಶ್.

ಮಾರುತಿ ದಾಸರಿ ನಿರ್ದೇಶಿಸಿದ್ದ ತೆಲುಗು ಚಿತ್ರ ಗಲ್ಲಾಪೆಟ್ಟಿಯಲ್ಲಿ ಒಳ್ಳೆಯ ಗಳಿಕೆ ಕಂಡಿತ್ತು. ಹಲವಾರು ಸಿನೆಮಾಗಳಲ್ಲಿ ನಿರತರಾಗಿರುವ ಗಣೇಶ್ ಸದ್ಯಕ್ಕೆ ಪಟಾಕಿ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದಾರೆ. ಅಲ್ಲದೆ ಶಶಾಂಕ್ ಅವರ ಮುಂಗಾರು ಮಳೆ-೨ ರಲ್ಲು ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?