ಸಾ.ರಾ ಗೋವಿಂದು 
ಸಿನಿಮಾ ಸುದ್ದಿ

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸಾ.ರಾ ಗೋವಿಂದು ಆಯ್ಕೆ

ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾ.ರಾ ಗೋವಿಂದು ಆಯ್ಕೆಯಾಗಿದ್ದಾರೆ...

ಬೆಂಗಳೂರು: ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾ.ರಾ ಗೋವಿಂದು ಆಯ್ಕೆಯಾಗಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಸಾ.ರಾ ಗೋವಿಂದು ಅವರು ಬಾ.ಮಾ ಹರೀಶ್ ವಿರುದ್ಧ 243 ಮತಗಳ ಅಂತರದಲ್ಲಿ ಗೆದ್ದು ಫಿಲ್ಮ್ ಛೇಂಬರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 8 ಸ್ಥಾನಗಳಲ್ಲಿ ಸಾ.ರಾ ಗೋವಿಂದು ಬಣ ಜಯಗಳಿಸಿದೆ. 
ಇದೊಂದು ಐತಿಹಾಸಿಕ ಜಯ. ನನ್ನ ಗೆಲುವಿಗೆ ಶ್ರಮಿಸಿದ ಎಲ್ಲಾ ಸದಸ್ಯರು, ಜನತೆಗೆ ಕೃತಜ್ಞತೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಅಭಿವೃದ್ಧಿಗಾಗಿ ದುಡಿಯುವೆ ಎಂದು ನೂತನ ಅಧ್ಯಕ್ಷ ಸಾ.ರಾ ಗೋವಿಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT