ನಿರೂಪ್ ಭಂಡಾರಿ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ನಿರೂಪ್ ಬಾಳಲ್ಲಿ ರಂಗಿತರಂಗ

ರಂಗಿತರಂಗ ಸಿನಿಮಾದ ಯಶಸ್ಸಿನ ಖ್ಯಾತಿಯಲ್ಲಿರುವ ನಟ ನಿರೂಪ್ ಭಂಡಾರಿ ಮತ್ತೊಂದು ಸಂತೋಷದ ಸುದ್ದಿ ನೀಡಿದ್ದಾರೆ. ಅವರು ತಮ್ಮ...

ರಂಗಿತರಂಗ ಸಿನಿಮಾದ ಯಶಸ್ಸಿನ ಖ್ಯಾತಿಯಲ್ಲಿರುವ ನಟ ನಿರೂಪ್ ಭಂಡಾರಿ ಮತ್ತೊಂದು ಸಂತೋಷದ ಸುದ್ದಿ ನೀಡಿದ್ದಾರೆ. ಅವರು ತಮ್ಮ ಸ್ನೇಹಿತೆ ಧನ್ಯ ಅವರನ್ನು ವಿವಾಹವಾಗಲಿದ್ದಾರೆ.ಇವರಿಬ್ಬರ ನಿಶ್ಚಿತಾರ್ಥ ಕಾರ್ಯಕ್ರಮ ನಿನ್ನೆಯಷ್ಟೇ ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನೆರವೇರಿತು.

'' ಧನ್ಯ ಅವರು ಕೂಡ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಜೆಯಲ್ಲಿ ಇಲ್ಲಿಗೆ ಬಂದಿದ್ದಾಗ ನಮ್ಮ ಕುಟುಂಬದವರ ಮತ್ತು ಸ್ನೇಹಿತರ ಮುಂದೆ ವಿವಾಹ ಪ್ರಸ್ತಾಪ ಇಟ್ಟೆವು. ಎರಡೂ ಕುಟುಂಬದವರು ಒಪ್ಪಿಕೊಂಡ ನಂತರ ಅಮೆರಿಕಕ್ಕೆ ಹೋಗುವ ಮೊದಲೇ ನಿಶ್ಚಿತಾರ್ಥ ನೆರವೇರಿಸಲಾಯಿತು'' ಎಂದು ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ನಿರೂಪ್ ತಿಳಿಸಿದ್ದಾರೆ.

ಇನ್ನು ಒಂದು ವರ್ಷದೊಳಗೆ ಮದುವೆ ಮಾಡಿಕೊಳ್ಳುವ ಆಲೋಚನೆಯನ್ನು ಈ ಜೋಡಿ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!