ತಲ್ಲಂ ನಂಜುಂಡ ಶೆಟ್ಟಿ 
ಸಿನಿಮಾ ಸುದ್ದಿ

ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ತಲ್ಲಂ ನಂಜುಂಡ ಶೆಟ್ಟಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ತಲ್ಲಂ ನಂಜುಂಡ ಶೆಟ್ಟಿ ಅವರು ನಿಧನರಾಗಿದ್ದಾರೆ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ತಲ್ಲಂ ನಂಜುಂಡ ಶೆಟ್ಟಿ ಅವರು ನಿಧನರಾಗಿದ್ದಾರೆ. 
ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ತಲ್ಲಂ ನಂಜುಂಡ ಶೆಟ್ಟಿ ಅವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರ ಮೃತಪಟ್ಟಿದ್ದಾರೆ. 
2007-08ನೇ ಸಾಲಿನಲ್ಲಿ ನಂಜುಂಡ ಶೆಟ್ಟಿ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!