ನಯನತಾರಾ ಅಭಿನಯದ ಚಿತ್ರವೊಂದರ ಫೋಟೋ 
ಸಿನಿಮಾ ಸುದ್ದಿ

ನಟಿ ನಯನತಾರಾ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ವರದಿ

ಚೆನ್ನೈನಲ್ಲಿ ನಯನತಾರಾ ನೆಲೆಸಿರುವ ಖಾಸಗಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ...

ಚೆನ್ನೈ: ಚೆನ್ನೈನಲ್ಲಿ ನಯನತಾರಾ ನೆಲೆಸಿರುವ ಖಾಸಗಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ನಯನತಾರಾ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವುದರ ಹಿಂದೆ ಮಾಜಿ ಪ್ರಿಯಕರ ನಟ ಕಂ ನಿರ್ಮಾಪಕನ ಕೈವಾಡವಿರುವುದಾಗಿ ಶಂಕಿಸಲಾಗಿದೆ.

ಹಲ್ಲೆಯಿಂದಾಗಿ ನಯನತಾರಾ ಮೂಗು ಮತ್ತು ಹಣೆಗೆ ಗಾಯವಾಗಿದ್ದು, ಊರುಗೋಲಿನ ಸಹಾಯದಿಂದ ನಡೆಯುತ್ತಿದ್ದಾರೆ ಎನ್ನಲಾಗಿದೆ.

ಇನ್ನು ನಯನತಾರಾರ ವಿಕ್ರಮ್ ಜತೆಗಿನ 'ಇರು ಮುಗನ್' ಮತ್ತು ಕಾರ್ತಿ ಜತೆಗಿನ ಕಾಶ್ಮೋರಾ ಚಿತ್ರಗಳ ಬಿಡುಗಡೆಯ ಸನ್ಹಾದಲ್ಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!