'ಚಕ್ರವ್ಯೂಹ'ದಲ್ಲಿ ರಚಿತಾ ರಾಮ್ ಮತ್ತು ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ರಾಜ್ಯಾದ್ಯಂತ 300 ತೆರೆಗಳಲ್ಲಿ 'ಚಕ್ರವ್ಯೂಹ'

ಪುನೀತ್ ರಾಜಕುಮಾರ್ ಮತ್ತು ರಚಿತಾ ರಾಮ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ 'ಚಕ್ರವ್ಯೂಹ'ಕ್ಕೆ ಸೆನ್ಸಾರ್ ಮಂಡಲಿ ಯಾವುದೇ ಅಡಕತ್ತರಿ ಇಲ್ಲದೆ ಸೋಮವಾರ ಯು/ಎ ಪ್ರಮಾಣ ಪತ್ರ ನೀಡಿದ್ದು,

ಬೆಂಗಳೂರು: ಪುನೀತ್ ರಾಜಕುಮಾರ್ ಮತ್ತು ರಚಿತಾ ರಾಮ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ 'ಚಕ್ರವ್ಯೂಹ'ಕ್ಕೆ ಸೆನ್ಸಾರ್ ಮಂಡಲಿ ಯಾವುದೇ ಅಡಕತ್ತರಿ ಇಲ್ಲದೆ ಸೋಮವಾರ ಯು/ಎ ಪ್ರಮಾಣ ಪತ್ರ ನೀಡಿದ್ದು, ಇದೇ ಶುಕ್ರವಾರ ವಿಶ್ವದಾದ್ಯಂತ ಸಿನೆಮಾ ಬಿಡುಗಡೆಯಾಗಲಿದೆ.

ಸರವಣನ್ ನಿರ್ದೇಶಿಸಿರುವ ಈ ಸಿನೆಮಾ ಕರ್ನಾಟಕದಲ್ಲೇ ೩೦೦ ತೆರೆಗಳಲ್ಲಿ ಪ್ರದರ್ಶನ ಕಾಣಲಿದೆ.

ಒಂದು ವರ್ಷದ ಹಿಂದೆ ಪುನೀತ್ ಅವರ 'ರಣ ವಿಕ್ರಮ' ಬಿಡುಗಡೆಯಾಗಿತ್ತು, ಆದುದರಿಂದ ಅವರ ಅಭಿಮಾನಿಗಳಿಗೆ ಈ ನಿರೀಕ್ಷಿತ ಚಿತ್ರ ರಸದೌತಣ ಆಗಲಿದೆ ಎಂದೇ ನಂಬಲಾಗಿದೆ.

ಈ ಸಿನೆಮಾದಿಂದ ಹೊಸ ನಿರ್ಮಾಪಕ ಎನ್ ಕೆ ಲೋಹಿತ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಅರುಣ್ ವಿಜಯ್, ಸಾಧು ಕೋಕಿಲಾ, ಭವ್ಯ, ಅಭಿಮನ್ಯು ಸಿಂಗ್ ಮತ್ತು ರಂಗಾಯಣ ರಘು ಕೂಡ ತಾರಾಗಣದ ಭಾಗವಾಗಿದ್ದಾರೆ. ತಮನ್ ಸಂಗೀತ ನೀಡಿದ್ದು ಶಣ್ಮುಗ ಸುಂದರಂ ಸಿನೆಮ್ಯಾಟೋಗ್ರಾಫರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!