ಬಾಹುಬಲಿ-2 ಚಿತ್ರ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ?; 2017 ಏಪ್ರಿಲ್ 28 ರಂದು ಉತ್ತರ!

ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ? ಬಾಹುಬಲಿ-1 ಚಿತ್ರ ನೋಡಿದ ಬಹುತೇಕ ಪ್ರೇಕ್ಷಕರ ಪ್ರಶ್ನೆ ಇದು. ಅಸಂಖ್ಯ ಪ್ರೇಕ್ಷಕರ ಈ ಬಹುದೊಡ್ಡ ಪ್ರಶ್ನೆಗೆ ಮುಂದಿನ ವರ್ಷ| ಅಂದರೆ 2017ರ ಏಪ್ರಿಲ್ 28ರಂದು ಉತ್ತರ ದೊರೆಯಲಿದೆ.

ಹೈದರಾಬಾದ್: ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ? ಬಾಹುಬಲಿ-1 ಚಿತ್ರ ನೋಡಿದ ಬಹುತೇಕ ಪ್ರೇಕ್ಷಕರ ಪ್ರಶ್ನೆ ಇದು. ಅಸಂಖ್ಯ ಪ್ರೇಕ್ಷಕರ ಈ ಬಹುದೊಡ್ಡ ಪ್ರಶ್ನೆಗೆ ಮುಂದಿನ ವರ್ಷ|  ಅಂದರೆ 2017ರ ಏಪ್ರಿಲ್ 28ರಂದು ಉತ್ತರ ದೊರೆಯಲಿದೆ.

ತನ್ನ ಮೇಕಿಂಗ್ ನಿಂದಲೇ ಇಡೀ ಭಾರತೀಯ ಚಿತ್ರರಂಗವನ್ನು ಸೆಳೆಯುತ್ತಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹಬಲಿ-2 (ದಿ ಕನ್ ಕ್ಲುಷನ್) 2017ರ ಏಪ್ರಿಲ್  28ರಂದು ತೆರೆಕಾಣಲಿದೆಯಂತೆ. ಹೀಗೆಂದು ಸ್ವತಃ ಚಿತ್ರದ ಹಿಂದಿ ಭಾಷೆಯ ವಿತರಕ ಮತ್ತು ಖ್ಯಾತ ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರಣ್,  ತಮ್ಮ ಕುಟುಂಬದ ನೇತೃತ್ವದ ಧರ್ಮ ಪ್ರೊಡಕ್ಷನ್ಸ್ ಮತ್ತು ಎಎ ಫಿಲ್ಮ್ಸ್ ಸಂಸ್ಥೆ ರಾಜಮೌಳಿಯವರಂತ ಚಾಣಾಕ್ಷ ನಿರ್ದೇಶಕರೊಂದಿಗೆ ಕೆಲಸ ಮಾಡಲು ಹೆಮ್ಮೆ ಪಡುತ್ತದೆ.

ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ-2 2017ರ ಏಪ್ರಿಲ್ 28 ರಂದು ತೆರೆಕಾಣಲಿದೆ. ಈ ಅದ್ಬುತ ಚಿತ್ರ ವೀಕ್ಷಣೆಗೆ ನಾನು ತುಂಬಾ ಕಾತುರನಾಗಿದ್ದೇನೆ ಎಂದು ಟ್ವೀಟ್  ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ