ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟ ಸಂಕೇತ್ ಕಾಶಿ ಇನ್ನಿಲ್ಲ

ಸ್ಯಾಂಡಲ್ ವುಡ್ ಹಿರಿಯ ನಟ ಸಂಕೇತ್ ಕಾಶಿ(50ವರ್ಷ) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ...

ಸಂಕೇತ್ ಕಾಶಿ
Lingaraj Badiger
Updated On : 6 Aug 2016, 6:48 am
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸಂಕೇತ್ ಕಾಶಿ(50ವರ್ಷ) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಾಶಿ ಅವರು ಮೂರು ದಿನಗಳ ಹಿಂದೆ ಮೂಡಲಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

Advertisement

Advertisement

ಉಲ್ಟಾ ಪಲ್ಟಾ,ಕಿರಾತಕ, ಮನೆದೇವ್ರು, ಅಣ್ಯಯ್ಯ, ಮಾಂಗಲ್ಯ ತಂತು ನಾನೇನಾ ಚಿತ್ರ ಸೇರಿದಂತೆ 115ಕ್ಕೂ ಹೆಚ್ಚು ಚಿತ್ರಗಳಲ್ಲಿ ಇವರು ನಟಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement