ಕಮಲ್ ಹಾಸನ್ 
ಸಿನಿಮಾ ಸುದ್ದಿ

ನಟ ಕಮಲ್ ಹಾಸನ್ ಗೆ ಫ್ರಾನ್ಸ್ ಗೌರವ

ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಫ್ರಾನ್ಸ್ ಸರ್ಕಾರ 'ದ ನೈಟ್ ಆಫ್ ದ ಆರ್ಡರ್ ಆಫ್ ಆರ್ಟ್ ಆ್ಯಂಡ್ ಲೆಟರ್ಸ್' ಪ್ರಶಸ್ತಿಯನ್ನು ನೀಡಿ ಗೌರವಿಸಲು...

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಫ್ರಾನ್ಸ್ ಸರ್ಕಾರ 'ದ ನೈಟ್ ಆಫ್ ದ ಆರ್ಡರ್ ಆಫ್ ಆರ್ಟ್ ಆ್ಯಂಡ್ ಲೆಟರ್ಸ್' ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ.

ಫ್ರಾನ್ಸ್ ಸರ್ಕಾರ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿ ನೀಡುತ್ತಿದ್ದು ಈ ಭಾರೀ ಭಾರತದ ನಟ ಕಮನ್ ಹಾಸನ್ ಅವರಿಗೆ ನೀಡಲಿದೆ. ಫ್ರಾನ್ಸ್ ಮತ್ತು ಜಗತ್ತಿನಾದ್ಯಂತ ಇರುವ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಕಲಾ ಕ್ಷೇತ್ರದಲ್ಲಿ ಕಮಲ್ ಹಾಸನ್ ರ ಜೀವಮಾನ ಸಾಧನೆ ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲು ಫ್ರಾನ್ಸ್ ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಶಿವಾಜಿ ಗಣೇಶನ್, ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ನಂದಿತಾ ದಾಸ್ ಈ ಗೌರವಕ್ಕೆ ಪಾತ್ರರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ