ಪ್ರಣಾಮ್ ದೇವರಾಜ್ 
ಸಿನಿಮಾ ಸುದ್ದಿ

ಡೈನಾಮಿಕ್ ಸ್ಟಾರ್ ದೇವರಾಜ್ 2ನೇ ಪುತ್ರ ಸ್ಯಾಂಡಲ್ ವುಡ್ ಗೆ ಎಂಟ್ರಿ

ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವೀತಿಯ ಪುತ್ರ ಪ್ರಣಾಮ್ ದೇವರಾಜ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ...

ಬೆಂಗಳೂರು: ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವೀತಿಯ ಪುತ್ರ ಪ್ರಣಾಮ್ ದೇವರಾಜ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಕಂಠೀರವ ಸ್ಟೂಡಿಯೋದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕ್ಲಾಪ್ ಮಾಡೋ ಮೂಲಕ ಪ್ರಣಾಮ್ ಸಿನಿಮಾಗೆ ಚಾಲನೆ ನೀಡಿದ್ದಾರೆ.

ಶ್ರೀಮನ್ ವೆಮುಲಾ ನಿರ್ದೇಶನದಲ್ಲಿ ತೆಲುಗಿನ ಕುಮಾರಿ 21F  ಚಿತ್ರದ ಕನ್ನಡ ರಿಮೇಕ್ ನಲ್ಲಿ ಪ್ರಣಾಮ್ ನಟಿಸುತ್ತಿದ್ದಾರೆ.

ಪ್ರಣಾಮ್ ಜೊತೆ ನಿಧಿ ಕುಶಾಲಪ್ಪ ನಾಯಕಿಯಾಗಿ ಅಭಿನಯಿಸ್ತಿದ್ದಾರೆ. ಚಿತ್ರದ ಟೈಟಲ್ ಇನ್ನೂ ಅಂತಿಮವಾಗಿಲ್ಲ. ಇದೊಂದು ಲವ್ ಸ್ಟೋರಿಯಾಗಿದೆ. ಶ್ರೀಮಾನ್ ವೇಮುಲಾ ಎಸ್ ಎಸ್ ರಾಜಮೌಳಿ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20ರ ಪ್ರತಿಭಟನೆ ಕೇವಲ Trailer ಅಷ್ಟೇ, ಸರ್ಕಾರ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ: CJP ಹೊಸ ಎಚ್ಚರಿಕೆ

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!