ಜಾಗ್ವಾರ್ 
ಸಿನಿಮಾ ಸುದ್ದಿ

ಜಾಗ್ವಾರ್ ಚಿತ್ರದ ಆಡಿಯೋ ಹಕ್ಕು ಬರೋಬ್ಬರಿ 1.08 ಕೋಟಿಗೆ ಮಾರಾಟ!

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ನಟನೆಯ ಜಾಗ್ವಾರ್ ಚಿತ್ರ ಆಡಿಯೋ ಹಕ್ಕು ಬರೋಬ್ಬರಿ 1.08 ಕೋಟಿಗೆ ಮಾರಾಟವಾಗಿದೆಯಂತೆ...

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ನಟನೆಯ ಜಾಗ್ವಾರ್ ಚಿತ್ರ ಆಡಿಯೋ ಹಕ್ಕು ಬರೋಬ್ಬರಿ 1.08 ಕೋಟಿಗೆ ಮಾರಾಟವಾಗಿದೆಯಂತೆ.

ಜಾಗ್ವಾರ್ ಚಿತ್ರದ ಕನ್ನಡ ಮತ್ತು ತೆಲುಗಿನ ಆಡಿಯೋ ಹಕ್ಕನ್ನು ಕರ್ನಾಟಕದ ಪ್ರಸಿದ್ಧ ಆಡಿಯೋ ಸಂಸ್ಧೆ ಲಹರಿ 1.08 ಕೋಟಿಗೆ ಖರೀದಿಸಿದೆ ಎಂದು ಗಾಂಧಿನಗರದಲ್ಲಿ ಸುದ್ದಿ ಹರಿದಾಡುತ್ತಿದೆ.

ಖ್ಯಾತ ಸಂಗೀತ ನಿರ್ದೇಶಕ ಎಸ್ಎಸ್ ಥಮನ್ ಸಂಗೀತ ಸಂಯೋಜಿಸಿರುವ ಜಾಗ್ವಾರ್ ಚಿತ್ರ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾದ ಚಿತ್ರವಾಗಿದೆ.

ಚಿತ್ರವನ್ನು ಎಸ್ಎಸ್ ರಾಜಮೌಳಿ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಹದೇವ್ ಅವರು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಖ್ಯಾತ ಕಥೆಗಾರ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

ರಷ್ಯಾ ಸಂಸತ್ ಚುನಾವಣೆ: 355ಕ್ಕೂ ಹೆಚ್ಚು ಸ್ಥಾನ ಗೆದ್ದ ಪುಟಿನ್ ಪಕ್ಷ; ಹೊಸ ಇತಿಹಾಸ ಸೃಷ್ಟಿ!

Video: ಮಿಲ್ಕ್ ಟ್ಯಾಂಕರ್ ಪಲ್ಟಿ; ಹೆದ್ದಾರಿಯಲ್ಲಿ ಹಾಲಿನ ಹೊಳೆ, ಕ್ಯಾನ್​ ಹಿಡಿದು ಮುಗಿಬಿದ್ದ ಜನ!

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ- ರಾಹುಲ್ ಗಾಂಧಿ