ಧನುಷ್ ಮತ್ತು ರಜನಿ ಕಾಂತ್ 
ಸಿನಿಮಾ ಸುದ್ದಿ

ರಜನಿ ಕಾಂತ್ ಮುಂದಿನ ಸಿನಿಮಾಗೆ ಅಳಿಯ ಪ್ರೊಡ್ಯೂಸರ್

ಕಬಾಲಿ ಯಶಸ್ಸಿನಿಂದ ಖುಷಿಯಾಗಿರುವ ರಜನಿಕಾಂತ್ ಮತ್ತು ನಿರ್ದೇಶಕ ಪಾ ರಂಜಿತ್ ಜೋಡಿಯ ಮತ್ತೊಂದು ಚಿತ್ರ ಶೀಘ್ರವೇ ಸೆಟ್ಟೇರಲಿದೆ....

ಚೆನ್ನೈ: ಕಬಾಲಿ ಯಶಸ್ಸಿನಿಂದ ಖುಷಿಯಾಗಿರುವ ರಜನಿಕಾಂತ್ ಮತ್ತು ನಿರ್ದೇಶಕ ಪಾ ರಂಜಿತ್ ಜೋಡಿಯ ಮತ್ತೊಂದು ಚಿತ್ರ ಶೀಘ್ರವೇ ಸೆಟ್ಟೇರಲಿದೆ.

ಎಂಧಿರನ್ ನಂತರ ರಜನಿಕಾಂತ್ ಅಳಿಯ ಧನುಷ್ ಮತ್ತೊಂದು ಚಿತ್ರ ನಿರ್ಮಾಣಕ್ಕೆ ಇಳಿದಿದ್ದು, ಪಾ ರಂಜಿತ್ ನಿರ್ದೇಶನದಲ್ಲಿ ರಜನಿಕಾಂತ್ ಅಭಿನಯಿಸುವ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

 ವಂಡರ್ ಬಾರ್ ಫಿಲ್ಮ್ ಬ್ಯಾನರ್ ನಲ್ಲಿ ರಜನಿಯ ಮತ್ತೊಂದು ಸಿನಿಮಾ ಬರುತ್ತಿರುವುದಕ್ಕೆ ರಜನಿ ಅಭಿಮಾನಿಗಳು ಫುಲ್ ಖುಷಿ ಆಗಿದ್ದಾರೆ.

ಸಿನಿಮಾ ನಿರ್ಮಾಣ ಸಂಬಂಧ ಧನುಷ್ ಹಾಕಿರುವ ಪೋಸ್ಟ್ ಗೆ 3 ಸಾವಿರ ಲೈಕ್ಸ್ ಹಾಗೂ 2.500 ರೀ ಟ್ವೀಟ್ ಬಂದಿವೆ.


ರಜನಿಕಾಂತ್ ಅಭಿನಯಿಸಿ, ರಂಜಿತ್ ಪಾ ನಿರ್ದೇಶಿಸಿದ್ದ ಕಬಾಲಿ ಬಿಗ್ ಬಜೆಟ್ ಚಿತ್ರವಾಗಿದ್ದು, ಸುಮಾರು 350 ಕೋಟಿ ರು ಕಲೆಕ್ಷನ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

ಇರಾನ್ ಯುದ್ಧ ವಿರಾಮ ಬಗ್ಗೆ ಮಾತುಕತೆ ನಡೆಸಲು ಸಿದ್ಧವಾಗಿದೆ, ಆದರೆ ಈ ಹಂತದಲ್ಲಿ ನಾವು ತಯಾರಿಲ್ಲ: Donald Trump

SCROLL FOR NEXT