ರಮ್ಯಾ 
ಸಿನಿಮಾ ಸುದ್ದಿ

ಮಾಜಿ ಸಂಸದೆ, ನಟಿ ರಮ್ಯಾ ಆಸ್ಪತ್ರೆಗೆ ದಾಖಲು

ಮಾಜಿ ಸಂಸದೆ, ನಟಿ ರಮ್ಯಾ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ನಗರದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ನಗರದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ರಮ್ಯಾ ಅವರನ್ನು ಶನಿವಾರ ರಾತ್ರಿ ವಿಠಲ್ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ರಮ್ಯಾ ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಮಂಡ್ಯದಲ್ಲೇ ನೆಲೆಸಿದ್ದ ರಮ್ಯಾ ಇತ್ತೀಚೆಗಷ್ಟೇ ದೆಹಲಿಗೆ ಹೋಗಿ ಬಂದಿದ್ದು ಪ್ರಯಾಣದಿಂದ ಬಳಲಿದ್ದರಿಂದ ರಮ್ಯಾ ಅವರಿಗೆ ಜ್ವರ ಉಲ್ಬಣಿಸಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT