ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ರಾಷ್ಟ್ರ ಗೀತೆ ಪ್ರದರ್ಶನದ ನಂತರ ಚಲನಚಿತ್ರಮಂದಿರ ಪ್ರವೇಶಿಸಿ: ಸಿ ಪಿ ಎಂ ಮುಖಂಡ

ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು

ಕೊಟ್ಟಾಯಂ: ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು ಮಾತ್ರ ಚಲನಚಿತ್ರಮಂದಿರ ಪ್ರವೇಶಿಸಿ" ಎಂದಿದ್ದಾರೆ. 
ಇದಕ್ಕೂ ಮುಂಚಿತವಾಗಿ ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂಬ ಆರೋಪದ ಮೇರೆಗೆ ಆರು ಜನರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ವರದಿಗಳು ಮೂಡಿದ್ದವು. 
ಮಂಗಳವಾರ ಮಾಧ್ಯದವರೊಂದಿಗೆ ಸಂವಾದ ನಡೆಸಿದ ಬಾಲಕೃಷ್ಣ ಸುಪ್ರೀಂ ಕೋರ್ಟ್ ಆದೇಶವನ್ನು ಅನಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. "ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮತ್ತು ಅದಕ್ಕೆ ಗೌರವಿಸುವ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಿದೆ. ಈ ಆದೇಶವನ್ನು ಪಾಲಿಸಲು ಒಪ್ಪುವವರು ಮಾತ್ರ ಚಿತ್ರಮಂದಿರದ ಒಳಗೆ ಹೋಗಬಹುದು. ಅಥವಾ ರಾಷ್ಟ್ರಗೀತೆ ಮುಗಿದ ನಂತರ ಅವರು ಪ್ರವೇಶ ಪಡೆಯಬಹುದು" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್