ಚೇತನ್ ರಾಮ್ ರಾವ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಹಿರಿಯ ನಟ ಚೇತನ್ ರಾಮರಾವ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಚೇತನ ರಾಮ್ ರಾವ್ ಕಳೆದ ರಾತ್ರಿ ಮೈಸೂರಿನಲ್ಲಿ ನಿಧನ...

ಮೈಸೂರು: ಕನ್ನಡ ಚಿತ್ರರಂಗದ ಹಿರಿಯ ನಟ ಚೇತನ ರಾಮ್ ರಾವ್ ಕಳೆದ ರಾತ್ರಿ ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು.  
ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಯಿಸಿರುವ ಚೇತನ್ ರಾಮ್ ವಿಷ್ಣುವರ್ಧನ್, ರಾಜ್ ಕುಮಾರ್, ಅಂಬರೀಶ್ ಸೇರಿದಂತೆ ಹಲವು ನಟರ ಜೊತೆ ಅಭಿನಯಿಸಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಟಿ.ಕೆ. ಲೇಔಟ್ ಮನೆಯಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಬಳಿಕ ಚಾಮುಂಡಿಬೆಟ್ಟ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಹಲವರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ