ಕಮಲ್ ಹಾಸನ್ 
ಸಿನಿಮಾ ಸುದ್ದಿ

ರಾಜಕೀಯದಲ್ಲಿ ಧರ್ಮ ತರುವುದು ಸರಿಯಲ್ಲ: ಕಮಲ್ ಹಾಸನ್

ಜರ್ಮನಿಯಲ್ಲಿ ಹಿಟ್ಲರ್‌ನ ಆಳ್ವಿಕೆ ಹಾಗೂ ಭಾರತದಲ್ಲಿನ ತುರ್ತುಪರಿಸ್ಥಿತಿ ಹೇರಿಕೆಯು ಪ್ರಜಾಪ್ರಭುತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ...

ಬೋಸ್ಟನ್: ಜರ್ಮನಿಯಲ್ಲಿ ಹಿಟ್ಲರ್‌ನ ಆಳ್ವಿಕೆ ಹಾಗೂ ಭಾರತದಲ್ಲಿನ ತುರ್ತುಪರಿಸ್ಥಿತಿ ಹೇರಿಕೆಯು ಪ್ರಜಾಪ್ರಭುತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗೆ ನಿರಂತರ ಕಾವಲು ಅಗತ್ಯ ಎಂದು  ಖ್ಯಾತ ನಟ ಕಮಲ್ ಹಾಸನ್‌ ಅಭಿಪ್ರಾಯ ಪಟ್ಟಿದ್ದಾರೆ.

ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ನಡೆದ  ವಾರ್ಷಿಕ ಸಮಾವೇಶವೊಂದರಲ್ಲಿ ಮಾತನಾಡಿದ ಅವರು ಅಭಿವೃಕ್ತಿ ಸ್ವಾತಂತ್ರ್ಯವನ್ನು  ಲಘುವಾಗಿ ಪರಿಗಣಿಸಬಾರದು ಎಂದರು.

ಪ್ರಜಾಪ್ರಭುತ್ವವು ಸಾಮಾನ್ಯವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಏಕಮಾತ್ರ ಭದ್ರ ಕೋಟೆ ಎನ್ನಲಾಗಿದೆ. ಆದರೆ ಜಾಗ್ರತೆ ವಹಿಸದಿದ್ದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯ ತಪ್ಪಿದ್ದಲ್ಲ. ನಾನು ಭಾರತದ ಪ್ರಜಾಪ್ರಭುತ್ವವನ್ನು ಟೀಕೆ ಮಾಡುತ್ತಿದ್ದೇನೆ ಅಂದುಕೊಳ್ಳುವುದು ಬೇಡ. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ವಿಶ್ವಕ್ಕೆ ಭಾರತ ಮಾದರಿಯಾಗಬೇಕು ಎಂಬುದು ನನ್ನ ಬಯಕೆ. ರಾಜಕೀಯದಲ್ಲಿ ಧರ್ಮವನ್ನು ಬೆರೆಸುವುದು ಆರೋಗ್ಯಕರವಲ್ಲ’ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video