ರನ್ ಆಂಟನಿ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ರನ್ ಆಂಟನಿ ಚಿತ್ರದಲ್ಲಿ ಮೈಸೂರು ಹುಡುಗ ರಜನಿಕಾಂತ್ ನಟನೆ

ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಅವರ ಮುಂದಿನ ಚಿತ್ರ ರನ್ ಆಂಟನಿ ಚಿತ್ರದಲ್ಲಿ ಮೈಸೂರು ಹುಡುಗ ರಜನಿಕಾಂತ್ ಅಭಿನಯಿಸಲಿದ್ದಾರೆ....

ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಅವರ ಮುಂದಿನ ಚಿತ್ರ ರನ್ ಆಂಟನಿ ಚಿತ್ರದಲ್ಲಿ ಮೈಸೂರು ಹುಡುಗ ರಜನಿಕಾಂತ್ ಅಭಿನಯಿಸಲಿದ್ದಾರೆ.

ರಘು ಶಾಸ್ತ್ರಿ ನಿರ್ದೇಶನದ ಕನ್ನಡ ಚಿತ್ರದಲ್ಲಿ ವಿನಯ್ ರಾಜ್ ಕುಮಾರ್ ಜೊತೆ ರಜನಿ ಕಾಂತ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗುತ್ತಿದೆ.

ರನ್ ಆಂಟನಿ ಚಿತ್ರದಲ್ಲಿ ವಿನಯ್ ಜೊತೆ ತಾವು ಅಭಿನಯಿಸುತ್ತಿದ್ದು, ಆರಂಭದಿಂದಲೂ ಚಿತ್ರದ ಕೊನೆಯವರೆಗೂ ಇಬ್ಬರ ಕಾಮಿಡಿ ಅದ್ಭುತವಾಗಿದೆ ಎಂದು ರಜನಿಕಾಂತ್ ಹೇಳಿದ್ದಾರೆ. ಕಳೆದ ಒಂದು ದಶಕದಿಂದಲೂ ಕಾಮಿಡಿ ಚಿತ್ರದಲ್ಲಿ ಅಭಿನಯಿಸಲು ಕನಸು ಕಾಣುತ್ತಿದ್ದೆ. ಈಗ ಆ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಟಿವಿ ಧಾರಾವಾಹಿಯಲ್ಲೂ ನಟಿಸುತ್ತಿರುವ ರಜನೀಕಾಂತ್ ಹಿರಿತೆರೆ ಹಾಗೂ ಕಿರುತೆರಗಳನ್ನು ಸಮವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ನನಗೆ ಸಿನಿಮಾ ಮತ್ತು ಧಾರಾವಾಹಿ ಎಂಬ ಬೇಧವಿಲ್ಲ. ಜನರನ್ನು ಮನರಂಜಿಸುವುದಷ್ಟೇ ನನ್ನ ಉದ್ದೇಶ ಎಂದು ರಜನೀಕಾಂತ್ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT