ನಟ ಲಿಯನಾರ್ಡೋ ಡಿಕ್ಯಾಪ್ರಿಯೋ 
ಸಿನಿಮಾ ಸುದ್ದಿ

2016 ಗೋಲ್ಡನ್ ಗ್ಲೋಬ್ ಪ್ರಶಸ್ತಿ; ಲಿಯನಾರ್ಡೋ ಡಿಕ್ಯಾಪ್ರಿಯೋ ಅತ್ಯುತ್ತಮ ನಟ

'ದ ರೆವನಂಟ್' ಚಲನಚಿತ್ರದ ನಟನೆಗಾಗಿ ಲಿಯನಾರ್ಡೋ ಡಿಕ್ಯಾಪ್ರಿಯೋ ಅವರಿಗೆ 73 ನೆ ವಾರ್ಷಿಕ ಗೋಲ್ಡನ್ ಗ್ಲೋಬ್ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

'ದ ರೆವನಂಟ್' ಚಲನಚಿತ್ರದ ನಟನೆಗಾಗಿ ಲಿಯನಾರ್ಡೋ ಡಿಕ್ಯಾಪ್ರಿಯೋ ಅವರಿಗೆ 73 ನೆ ವಾರ್ಷಿಕ ಗೋಲ್ಡನ್ ಗ್ಲೋಬ್ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

ಇದೇ ಸಿನೆಮಾದ ನಿರ್ದೇಶಕ ಅಲೆಜಾಂಡ್ರೊ ಗೊಂಸಾಲೆಸ್ ಇನರಿತ್ತು ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ.

ಈ ಪ್ರಶಸ್ತಿಗೆ ಡಿಕ್ಯಾಪ್ರಿಯೋ ಅವರ ೧೧ ನೇ ಬಾರಿಗೆ ನಾಮಕರಣಗೊಂಡಿದ್ದು, ಮೂರನೆ ಬಾರಿಗೆ ಪ್ರಶಸ್ತಿ ಗೆದ್ದಿದ್ದಾರೆ. ಮುಂದಿನ ತಿಂಗಳು ಚೊಚ್ಚಲ ಆಸ್ಕರ್ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿ ಕೂಡ ನಟ ಕಾಯುತ್ತಿದ್ದಾರೆ.

ಸಂಗೀತಮಯ ಅಥವಾ ಹಾಸ್ಯಮಯ ಚಿತ್ರದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮ್ಯಾಟ್ ಡೆಮನ್ ಎರಡನೆ ಬಾರಿಗೆ ಪಡೆದಿದ್ದಾರೆ.

'ಸ್ಟಿವ್ ಜಾಬ್ಸ್' ಬಯೋಪಿಕ್ ನ ಸಂಭಾಷಣೆಗಾಗಿ ಆರನ್ ಸಾರ್ಕಿನ್ ಅವರಿಗೆ ಅತ್ಯುತ್ತಮ ಸ್ಕ್ರೀನ್ ಪ್ಲೇ ಪ್ರಶಸ್ತಿ ದೊರಕಿದೆ.

'ರೂಮ್' ಚಲನಚಿತ್ರದ ನಟನೆಗಾಗಿ ಬ್ರಿ ಲಾರ್ಸನ್ ಅವರಿಗೆ ಡ್ರಾಮಾ ವಿಭಾಗದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT