ಚಿರಂಜೀವಿ 
ಸಿನಿಮಾ ಸುದ್ದಿ

ಬೆಂಗಳೂರಿನಲ್ಲಿ ಚಿರು ಸಂಕ್ರಾಂತಿ

ಸಿನಿಮಾ ಮಂದಿ ಹೊಸ ವರ್ಷದ ಆಚರಣೆಗೆ ಹೊರ ದೇಶಗಳಿಗೆ, ಪರ ಊರುಗಳಿಗೆ ಹೋಗುವುದು ಕಾಮನ್. ಆದರೆ, ಸಂಕ್ರಾಂತಿ ಹಬ್ಬದ ಆಚರಣೆಗೆ ಕುಟುಂಬ ಸಮೇತರಾಗಿ...

ಸಿನಿಮಾ ಮಂದಿ ಹೊಸ ವರ್ಷದ ಆಚರಣೆಗೆ ಹೊರ ದೇಶಗಳಿಗೆ, ಪರ ಊರುಗಳಿಗೆ ಹೋಗುವುದು ಕಾಮನ್. ಆದರೆ, ಸಂಕ್ರಾಂತಿ ಹಬ್ಬದ ಆಚರಣೆಗೆ ಕುಟುಂಬ ಸಮೇತರಾಗಿ ಪಕ್ಕದ ರಾಜ್ಯಕ್ಕೆ ಹೋಗುವುದು ತೀರಾ ಅಪರೂಪ ಅಂತ ಹೇಳಬಹುದು.

ಅಂಥ ಅಪರೂಪಕ್ಕೆ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಕುಟುಂಬ ಸಾಕ್ಷಿಯಾಗುತ್ತಿದೆ. ಹೌದು, ಈ ಬಾರಿ ಚಿರಂಜೀವಿ ಕುಟುಂಬ ಬೆಂಗಳೂರಿನಲ್ಲಿ ಸಂಕ್ರಾಂತಿಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕುಟುಂಬದ 50 ಮಂದಿ ಸದಸ್ಯರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿನ ಚಿರಂಜೀವಿ ಅವರ ಫಾರಂ ಹೌಸ್‍ನಲ್ಲಿ ಸಂಕ್ರಾಂತಿ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ರಾಮ್ ಚರಣ್ ತೇಜ, ಅಲ್ಲು ಅರ್ಜುನ್, ವರುಣ್ ತೇಜ, ಅಲ್ಲು ಶಿರಿಷ್, ಸಾಯಿಧರ್ಮ ತೇಜ ಅವರೂ ಬರಲಿದ್ದಾರೆ. ಇವರೊಂದಿಗೆ ಚಿರಂಜೀವಿ ದಂಪತಿ ಅಂತೂ ಇದ್ದೇ ಇರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ