ಸುಲ್ತಾನ್ ಚಿತ್ರದಲ್ಲಿ ನಟ ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನ ಆನ್'ಲೈನ್ ನಲ್ಲಿ ಲೀಕಾಗಿತ್ತು ಸುಲ್ತಾನ್ ಚಿತ್ರ?

ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಸುಲ್ತಾನ್ ಚಿತ್ರ ಬಿಡುಗಡೆಗೂ ಒಂದು ದಿನಕ್ಕೂ ಮುನ್ನವೇ ಆನ್ ಲೈನ್ ನಲ್ಲಿ ಲೀಕಾಗಿತ್ತು...

ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಸುಲ್ತಾನ್ ಚಿತ್ರ ಬಿಡುಗಡೆಗೂ ಒಂದು ದಿನಕ್ಕೂ ಮುನ್ನವೇ ಆನ್ ಲೈನ್ ನಲ್ಲಿ ಲೀಕಾಗಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿಮಾಡಿದ್ದು, ಸುಲ್ತಾನ್ ಚಿತ್ರ ಬಿಡುಗಡೆಯಾಗುವುದಕ್ಕೂ ಒಂದು ದಿನಕ್ಕೂ ಮುನ್ನ ಆನ್ ಲೈನ್ ಲೀಕಾಗಿದ್ದು, ಈ ಕುರಿತ ಸುದ್ದಿಯನ್ನು ಯಶ್ ರಾಜ್ ಫಿಲ್ಮ್ ತಿರಸ್ಕರಿಸಿದೆ ಎಂದು ಹೇಳಿಕೊಂಡಿದೆ.

ಈ ಸುದ್ದಿಯನ್ನು ಸೈಬರ್ ಅಪರಾಧ ತಜ್ಞ ದೀಪ್ ಶಂಕರ್ ಅವರು ಖಚಿತಪಡಿಸಿದ್ದು, ಸುಲ್ತಾನ್ ಚಿತ್ರ ಆನ್ ಲೈನ್ ನಲ್ಲಿ ಲೀಕ್ ಆಗಿರುವುದು ಸತ್ಯ. ಚಿತ್ರದ ಕಾಪಿ ಡಾರ್ಕ್ ನೆಟ್ ನಲ್ಲಿ ಓಡಾಡುತ್ತಿತ್ತು. ಶೀಘ್ರಗತಿಯಲ್ಲಿ ಟೊರೆಂಟ್ ನಲ್ಲೂ ಲಭ್ಯವಾಗಲಿತ್ತು ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ವರೆಗೂ ಚಿತ್ರ ನಿರ್ಮಾಪಕರಾಗಲಿ, ನಿರ್ದೇಶಕರಾಗಲಿ ಯಾರೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT