ಮೋನಿಕಾ 
ಸಿನಿಮಾ ಸುದ್ದಿ

ಪಂಟ ಚಿತ್ರದ ಮೂಲಕ ನವನಟಿ ಮೋನಿಕಾ ಸ್ಯಾಂಡಲ್ವುಡ್ ಗೆ ಎಂಟ್ರಿ

ನವ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ಎಸ್ ನಾರಾಯಣ್ ನಿಸ್ಸೀಮರು. ಅದೇ ರೀತಿ ಇದೀಗ ತಮ್ಮ ಮುಂದಿನ ಪಂಟ ಚಿತ್ರದಲ್ಲಿ ಮೋನಿಕಾ ಎಂಬ ಹೊಸ...

ನವ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ಎಸ್ ನಾರಾಯಣ್ ನಿಸ್ಸೀಮರು. ಅದೇ ರೀತಿ ಇದೀಗ ತಮ್ಮ ಮುಂದಿನ ಪಂಟ ಚಿತ್ರದಲ್ಲಿ ಮೋನಿಕಾ ಎಂಬ ಹೊಸ ನಾಯಕಿಯನ್ನು ಪರಿಚಯಿಸುತ್ತಿದ್ದಾರೆ.

ಆರ್ ಚಂದ್ರು ನಿರ್ದೇಶನದ ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ ರಾಜಕಾರಣಿ ಹೆಚ್ ಎಂ ರೇವಣ್ಣ ಅವರ ಪುತ್ರ ಅನೂಪ್ ಪಂಟ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು ಮೋನಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಪಂಟ ಚಿತ್ರವನ್ನು ಕೆ. ಸುಬ್ರಮಣ್ಯನ್ ಅವರು ನಿರ್ಮಿಸುತ್ತಿದ್ದು ಅಮೀದ್ ಕಥೆ ಬರೆದಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಮೋನಿಕಾ ಚಿತ್ರತಂಡವನ್ನು ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT