ಕೋಟಿಗೊಬ್ಬ-2 
ಸಿನಿಮಾ ಸುದ್ದಿ

ಆಗಸ್ಟ್ 12ಕ್ಕೆ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-2 ತೆರೆಗೆ

ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-2 ಚಿತ್ರ ಆಗಸ್ಟ್ 12ರ ವರಮಹಾಲಕ್ಷ್ಮೀ ಹಬ್ಬದ ದಿನ ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ...

ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-2 ಚಿತ್ರ ಆಗಸ್ಟ್ 12ರ ವರಮಹಾಲಕ್ಷ್ಮೀ ಹಬ್ಬದ ದಿನ ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. 
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ಜುಲೈ 22ರಂದು ವಿಶ್ವದಾದ್ಯಂತ ಬಿಡುಗಡೆಗೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೋಟಿಗೊಬ್ಬ-2 ಚಿತ್ರವನ್ನು ಆಗಸ್ಟ್ 12ಕ್ಕೆ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 
ಕನ್ನಡದ ಕೋಟಿಗೊಬ್ಬ-2 ಚಿತ್ರದ ತಮಿಳಿನ ಅವತರಣಿಕೆಯಾದ ಮುಡಿಂಜ ಇವನ ಪುಡಿ ಚಿತ್ರಗಳು ಏಕಕಾಲಕ್ಕೆ ಬಿಡುಗಡೆಯಾಗುತ್ತಿವೆ. ಚಿತ್ರಕ್ಕೆ ತಮಿಳಿನ ಸ್ಟಾರ್ ನಿರ್ದೇಶಕ ಕೆಎಸ್ ರವಿಕುಮಾರ್ ನಿರ್ದೇಶನವಿದೆ. ಚಿತ್ರವನ್ನು ಸೂರಪ್ಪ ಬಾಬು ನಿರ್ಮಿಸುತ್ತಿದ್ದು, ಸುದೀಪ್, ನಿತ್ಯ ಮೆನನ್, ರವಿಶಂಕರ್, ಚಿಕ್ಕಣ್ಣ, ಸಾಧು ಕೋಕಿಲ, ಪ್ರಕಾಶ್ ರೈ ಹಾಗೂ ಮುಕೇಶ್ ತಿವಾರಿ ಒಳಗೊಂಡ ಬಹುತಾರಾಗಣವನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ