ಕಬಾಲಿ 
ಸಿನಿಮಾ ಸುದ್ದಿ

ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ: ಕಬಾಲಿ ನಿರ್ದೇಶಕ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ತಾವು ಸಹ ಜಾತಿ ಪದ್ಧತಿಯಿಂದ ನೊಂದಿರುವ ಕಾರಣ ತಮ್ಮ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುತ್ತೇನೆ ಎಂದು ಆದರೆ ನಾನು ದಲಿತ ಚಿತ್ರ ನಿರ್ದೇಶಕ ಎಂದು ಬ್ರಾಂಡ್ ಆಗುವುದಕ್ಕೆ ಇಚ್ಛಿಸುವುದಿಲ್ಲ ಎಂದು ಪಿಎ ರಂಜಿತ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ನಾನು ದಲಿತ ಸಮುದಾಯಕ್ಕೆ ಸೇರಿದೆ ಇದಿದ್ದರೂ ಸಹ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುವುದನ್ನು ಮುಂದುವರೆಸುತ್ತಿದ್ದೆ ಎಂದು ರಂಜಿತ್ ತಿಳಿಸಿದ್ದಾರೆ.

ಕಬಾಲಿ ಚಿತ್ರದಲ್ಲಿ ರಜನಿಕಾಂತ್ ನಿರ್ವಹಿಸಿರುವ ಪಾತ್ರದ ವ್ಯಕ್ತಿ ತೆಲಂಗಾಣದ ದಲಿತರ ಸಮಸ್ಯೆಗಳನ್ನು ತೆರೆದಿಟ್ಟಿರುವ ಸತ್ಯನಾರಾಯಣ ಅವರ ಮೈ ಫಾದರ್ ಬಾಲಯ್ಯ ಎಂಬ ಪುಸ್ತಕವನ್ನು ಓದಿರುತ್ತಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಂಜಿತ್  ಪ್ರತಿಯೊಬ್ಬ ಸಿನಿಮಾ ನಿರ್ದೇಶಕನೂ ಸಮಾಜದ ಅಸಮಾನತೆ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

16ನೇ ದಿನಕ್ಕೆ ಯುದ್ಧ: ಮೊದಲ ಬಾರಿಗೆ 'Dancing Missile' ಉಡಾಯಿಸಿದ Iran, 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ, ಇರಾನ್‌ಗೆ ಮುಖಭಂಗ, Video!

ಹಳ್ಳ ಹಿಡಿದ ಇರಾನ್ ಆರ್ಥಿಕತೆ! 1 ಲೀಟರ್ ಹಾಲಿನ ಬೆಲೆ 8 ಲಕ್ಷ, ಬ್ರೆಡ್‌ನ 6.6 ಲಕ್ಷ, 1 ಕೆಜಿ ಅಕ್ಕಿಗೆ 32 ಲಕ್ಷ ರಿಯಾಲ್!

ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

SCROLL FOR NEXT