ದರ್ಶನ್ 
ಸಿನಿಮಾ ಸುದ್ದಿ

ಹುಲಿ ಆನೆ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ದರ್ಶನ್ ಹಾಗೂ ಮೈಸೂರು ಮೃಗಾಲಯದ ಸಂಬಂಧ ಮತ್ತೆ ಮುಂದವರಿದಿದೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿನ ಆನೆ ಮತ್ತು ..

ಮೈಸೂರು: ನಟ ದರ್ಶನ್ ಹಾಗೂ ಮೈಸೂರು ಮೃಗಾಲಯದ ಸಂಬಂಧ ಮತ್ತೆ ಮುಂದವರಿದಿದೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿನ ಆನೆ ಮತ್ತು ಹುಲಿಯನ್ನು ನಟ ದರ್ಶನ್ ದತ್ತು ಪಡೆದಿದ್ದಾರೆ. ಕಳೆದ ವರ್ಷ ಆನೆ ಮರಿಯನ್ನು ದತ್ತು ಪಡೆದಿದ್ದ ಅವರು, ಪ್ರಸಕ್ತ ವರ್ಷ ಹುಲಿಯೊಂದನ್ನು ದತ್ತು ಪಡೆದಿದ್ದಾರೆ.

ಪ್ರಾಣಿ ಪ್ರಿಯರಾಗಿರುವ ದರ್ಶನ್ 1.75 ಲಕ್ಷ ರೂ ನೀಡಿ ಆನೆ ಮತ್ತು 1 ಲಕ್ಷ ರೂ. ನೀಡಿ ಹುಲಿಯನ್ನು ದತ್ತು ಪಡೆದುಕೊಂಡಿದ್ದಾರೆ. ದತ್ತು ಸ್ವೀಕಾರ ಪ್ರಮಾಣ ಪತ್ರವನ್ನು ದರ್ಶನ್ ಅವರಿಗೆ ರವಾನಿಸಲಾಗಿದೆ.

ದತ್ತು ಅವಧಿ 2017ರ ಜೂನ್ 20ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಮೃಗಾಲಯ ಕಾರ್ಯ ನಿರ್ವಾಹಕ ನಿರ್ದೇಶಕ ವೆಂಕಟೇಶನ್ ಮಾಹಿತಿ ನೀಡಿದ್ದಾರೆ. ಇನ್ನೂ ಟಿ. ನರಸೀಪುರ ರಸ್ತೆಯಲ್ಲಿರುವ ತಮ್ಮ ಫಾರ್ಮ್ ನಲ್ಲಿ ದರ್ಶನ್ ಅಪರೂಪದ ಎಮು ಮತ್ತು ಆಸ್ಟ್ರೀಚ್ ಮತ್ತು ಕುದುರೆಗಳನ್ನು ಸಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!