ಕಲಾಭವನ್ ಮಣಿ 
ಸಿನಿಮಾ ಸುದ್ದಿ

ನಟ ಕಲಾಭವನ್ ಮಣಿ ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡ ಪೊಲೀಸ್

ಇತ್ತೀಚೆಗಷ್ಟೆ ಮೃತಪಟ್ಟಿದ್ದ ನಟ ಕಲಾಭವನ್ ಮಣಿ ಸಾವಿನ ಪ್ರಕರಣ ಹೊಸ ತಿರುವು ಪಡೆದಿದ್ದು ನಟ ಮಣಿ ಅಸಹಜ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸಂಶಯ...

ಕೊಚ್ಚಿ: ಇತ್ತೀಚೆಗಷ್ಟೆ ಮೃತಪಟ್ಟಿದ್ದ ನಟ ಕಲಾಭವನ್ ಮಣಿ ಸಾವಿನ ಪ್ರಕರಣ ಹೊಸ ತಿರುವು ಪಡೆದಿದ್ದು ನಟ ಮಣಿ ಅಸಹಜ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಲಿವರ್​ ಸಮಸ್ಯೆ ಹಾಗೂ ರಕ್ತದ ವಾಂತಿಯಿಂದ ಶನಿವಾರ ರಾತ್ರಿ ಕಲಾಭವನ್ ಮಣಿ ಚಾಲಕ್ಕಾಡಿನಲ್ಲಿರುವ ತೋಟದ ಮನೆಯಲ್ಲಿ ಪ್ರಜ್ಣೆತಪ್ಪಿ ಬಿದ್ದಿದ್ದರು. ಮಣಿರನ್ನು ಮೊದಲಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ನಂತರ ಕೊಚ್ಚಿಯ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದರು.  

ಮರಣೋತ್ತರ ಪರೀಕ್ಷೆ ನಡೆಸಿದ ಸಂದರ್ಬದಲ್ಲಿ ಮಣಿಯವರ ದೇಹದಲ್ಲಿ ಮಿಥೇಲ್ ಆಲ್ಕೋಹಾಲ್ ಅಂಶ ಕಂಡುಬಂದಿದೆ ಎನ್ನಲಾಗಿದೆ. ಅಲ್ಲದೆ ಶನಿವಾರ ರಾತ್ರಿ  ತೋಟದ ಮನೆಯಲ್ಲಿ ಮಣಿಯವರ ಜೊತೆ ಇನ್ನೂ ಮೂವರು ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT