ದರ್ಶನ್ ಪ್ರಕರಣ ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ: ಮಂಜುಳಾ ಮಾನಸ ಸ್ಪಷ್ಟನೆ 
ಸಿನಿಮಾ ಸುದ್ದಿ

ದರ್ಶನ್ ಪ್ರಕರಣ ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ: ಮಂಜುಳಾ ಮಾನಸ ಸ್ಪಷ್ಟನೆ

ಸ್ಯಾಂಡಲ್ ವುಡ್ ನಟ ದರ್ಶನ್ ದಂಪತಿ ನಡುವಿನ ಕಲಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ...

ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ದಂಪತಿ ನಡುವಿನ ಕಲಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಅಧ್ಯಕ್ಷೆ ಮಂಜುಳಾ ಮಾನಸ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮೈಸೂರಿನಲ್ಲಿ ಮಾತನಾಡಿರುವ ಅವರು, ದರ್ಶನ್ ಪ್ರಕರಣ ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಈಗಾಗಲೇ ಇಬ್ಬರೊಂದಿಗೂ ದೂರವಾಣಿ ಮುಖಾಂತರ ಮಾತನಾಡಲಾಗಿದ್ದು, ಇಬ್ಬರನ್ನು ಕೂರಿಸಿ ಮಾತನಾಡುವ ಅವಶ್ಯಕತೆ ಇದೆ. ಹೀಗಾಗಿ ಇಬ್ಬರಿಗೂ ಮಾತುಕತೆಗೆ ಬರುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾತುಕತೆಗೆ ಸ್ಥಳವನ್ನು ನಿಗದಿ ಮಾಡಲಾಗಿದ್ದು, ಸ್ಥಳವನ್ನು ಗೌಪ್ಯವಾಗಿಡುವಂತೆ ದಂಪತಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳವನ್ನು ಗೌಪ್ಯವಾಗಿರಿ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದಲ್ಲದೆ, ಇನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾತನಾಡಲು ಇಚ್ಛಿಸಿದ್ದು, ಕೆಲವು ವಿಷಯಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ಬಯಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT