ಸಾಯಿ ಪ್ರಶಾಂತ್ 
ಸಿನಿಮಾ ಸುದ್ದಿ

ತಮಿಳು ಕಿರುತೆರೆ ನಟ ಸಾಯಿ ಪ್ರಶಾಂತ್ ಆತ್ಮಹತ್ಯೆ

ತಮಿಳಿನ ಪ್ರಸಿದ್ದ ಕಿರುತೆರೆ ನಟ ಸಾಯಿ ಪ್ರಶಾಂತ್ ವಿಷ ಸೇವಿಸಿ ಆತ್ತಹತ್ಯೆ ಮಾಡಿಕೊಂಡಿದ್ದಾರೆ. ಅಣ್ಣಾಮಲೈ, ಸೆಲ್ವಿ. ಅರಸಿ ಮುಂತಾದ ಮೆಗಾ ಧಾರಾವಾಹಿಗಳಲ್ಲಿ ...

ಚೆನ್ನೈ: ತಮಿಳಿನ ಪ್ರಸಿದ್ದ ಕಿರುತೆರೆ ನಟ ಸಾಯಿ ಪ್ರಶಾಂತ್ ವಿಷ ಸೇವಿಸಿ ಆತ್ತಹತ್ಯೆ ಮಾಡಿಕೊಂಡಿದ್ದಾರೆ. ಅಣ್ಣಾಮಲೈ, ಸೆಲ್ವಿ. ಅರಸಿ ಮುಂತಾದ ಮೆಗಾ ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.

ಚೆನ್ನೈ ನ ಅವರ ನಿವಾಸದಲ್ಲಿ ಮದ್ಯದೊಂದಿಗೆ ವಿಷ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ

ಮರಣೋತ್ತರ ಪರೀಕ್ಷೆಗಾಗಿ ನಟದ ಶವವನ್ನು ಚೆನ್ನೈನ ಕಿಲ್ಪೌಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ತಮ್ಮ ಮೊದಲ ಪತ್ನಿಯಿಂದ ವಿಚ್ಥೇದನ ಪಡದಿದ್ದರು. ಮೂರು ತಿಂಗಳ ಹಿಂದೆ ಮತ್ತೊಬ್ಬಾಕೆಯನ್ನು ಸಾಯಿ ಪ್ರಶಾಂತ್ ವಿವಾಹವಾಗಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT