ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಸನ್ಮಾನ 
ಸಿನಿಮಾ ಸುದ್ದಿ

ಲಂಡನ್ ನಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಸನ್ಮಾನ

ಲಂಡನ್ ನಲ್ಲಿರುವ ಬಸವಣ್ಣ ಪ್ರತಿಮೆ ಮುಂದೆ ಸೆಂಚುರಿ ಸ್ಟಾರ್ ಶಿವರಾಜ ಕುಮಾರ್ ಅವರಿಗೆ 'ವಿಷನೇರ್' ಪ್ರಶಸ್ತಿ...

ಲ್ಯಾಂಬೆತ್: ಲಂಡನ್ ನಲ್ಲಿರುವ ಬಸವಣ್ಣ ಪ್ರತಿಮೆ ಮುಂದೆ ಸೆಂಚುರಿ ಸ್ಟಾರ್  ಶಿವರಾಜ ಕುಮಾರ್ ಅವರಿಗೆ 'ವಿಷನೇರ್' ಪ್ರಶಸ್ತಿ ನೀಡಿ ಗೌರವಿಸಲಾಯಿತು. 
ಪತ್ನಿ ಗೀತಾ ಅವರೊಂದಿಗೆ ಶಿವರಾಜ್ ಕುಮಾರ್ ಲಂಡನ್ ಗೆ ತೆರಳಿದ್ದರು. ಬಸವೇಶ್ವರ ಫೌಂಡೇಶನ್ ನ ಅಧ್ಯಕ್ಷರಾದ ನೀರಜ್ ಪಾಟೀಲ್ ಸೇರಿದಂತೆ ಮತ್ತಿತರರು ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಿದ್ದಾರೆ. 
ಅಷ್ಟೇ ಅಲ್ಲದೇ, ಲಂಡನ್ ಬಯ್ಲಿನ್ ಸಿನಿಮಾಸ್ ನಲ್ಲಿ ರೂಬಿನ್ ರಾಜ್ ಪ್ರೊಡಕ್ಷನ್ಸ್ ವತಿಯಿಂದ ಶಿವಲಿಂಗ ಚಿತ್ರದ ವಿಶೇಷ ಪ್ರದರ್ಶನ ಕೂಡ ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT