ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಯುವರಾಜ್ ಬಯೋಪಿಕ್ ಮಾಡುವಾಸೆಯಿದೆ: ಇಮ್ರಾನ್

ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರ ಬಯೋಪಿಕ್ 'ಅಜರ್'ನಲ್ಲಿ ಅಜರುದ್ದೀನ್ ಪಾತ್ರ ನಿರ್ವಹಿಸಿರುವ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಮತ್ತೊಬ್ಬ ಕ್ರಿಕೆಟರ್ ಯುವರಾಜ್ ಸಿಂಗ್

'ಅಜರ್'ನಲ್ಲಿ ನಟ ಇಮ್ರಾನ್ ಹಶ್ಮಿ
Guruprasad Narayana
Updated On : 17 May 2016, 4:06 am

ಮುಂಬೈ: ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರ ಬಯೋಪಿಕ್ 'ಅಜರ್'ನಲ್ಲಿ ಅಜರುದ್ದೀನ್ ಪಾತ್ರ ನಿರ್ವಹಿಸಿರುವ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಮತ್ತೊಬ್ಬ ಕ್ರಿಕೆಟರ್ ಯುವರಾಜ್ ಸಿಂಗ್ ಅವರ ಬಯೋಪಿಕ್ ಮಾಡುವ ಆಸೆ ಕೂಡ ಇದೆ ಎಂದಿದ್ದಾರೆ.

ಟ್ವಿಟ್ಟರ್ ನಲ್ಲಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದ ಇಮ್ರಾನ್, ಮುಂದೆ ಯಾವ ಕ್ರಿಕೆಟ್ ಆಟಗಾರನ ಬಯೋಪಿಕ್ ನಲ್ಲಿ ನಟಿಸುತ್ತೀರಿ ಎಂಬ ಪ್ರಶ್ನೆಗೆ "ನಾನೂ ಮತ್ತೊಂದು ಬಯೋಪಿಕ್ ಮಾಡುವಾಸೆ ಇರುವ ಕ್ರಿಕೆಟ್ ಆಟಗಾರ ಯುವರಾಜ್" ಎಂದು ಉತ್ತರಿಸಿದ್ದಾರೆ.

ಮುಂದೆ ಇಮ್ರಾನ್ 'ಟೈಗರ್' ಮತ್ತು 'ರಾಸ್ ರಿಬೂಟ್' ಸಿನೆಮಾಗಳಲ್ಲಿ ಕಾಣಿಸಿಕೊಳ್ಳಲಿದ್ದು, ಇವುಗಳನ್ನು ಕ್ರಮವಾಗಿ ಡ್ಯಾನಿಸ್ ತನೋವಿಕ್ ಮತ್ತು ವಿಕ್ರಮ್ ಭಟ್ ನಿರ್ದೇಶಿಸಿದ್ದಾರೆ.

'ರಾಸ್ ರಿಬೂಟ್' ಬಗ್ಗೆ ಪ್ರತಿಕ್ರಿಯಿಸಿದ ಇಮ್ರಾನ್ "ಇದು ಸೆಪ್ಟಂಬರ್ ನಲ್ಲಿ ಬಿಡುಗಡೆಯಾಗಲಿದೆ, ರಾಸ್-೩ ರ ಹಾರರ್ ಗಿಂತಲು ಇದು ಭಯಂಕರವಾಗಿರುತ್ತದೆ" ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments