ರಜನಿ ಕಾಂತ್ 
ಸಿನಿಮಾ ಸುದ್ದಿ

ಅಮೆರಿಕಾದಲ್ಲಿ ರಜೆಯ ಮಜ ಸವಿಯುತ್ತಿರುವ ರಜನೀಕಾಂತ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ಜುಲೈ 1ರಂದು ತೆರೆ ಕಾಣಲು ಸಜ್ಜಾಗಿದೆ. ಈ ಮಧ್ಯೆ ರಜನಿಕಾಂತ್ ಕುಟುಂಬದೊಂದಿಗೆ ರಜೆ ಮಜಾ ಸವಿಯಲು ..

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ಜುಲೈ 1ರಂದು ತೆರೆ ಕಾಣಲು ಸಜ್ಜಾಗಿದೆ. ಈ ಮಧ್ಯೆ ರಜನಿಕಾಂತ್ ಕುಟುಂಬದೊಂದಿಗೆ ರಜೆ ಮಜಾ ಸವಿಯಲು ಅಮೆರಿಕಾಗೆ ತೆರಳಿದ್ದಾರಂತೆ. ಸದ್ಯದ ಮಾಹಿತಿ ಪ್ರಕಾರ ರಜನಿಕಾಂತ್ ಯುಎಸ್‌ನಲ್ಲಿದ್ದಾರೆ.

ಇನ್ನೂ ರಜನಿಕಾಂತ್ 2.0 ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಕೆಲ ಶೂಟಿಂಗ್ ನಡೆಯುತ್ತಿದೆ. ಇನ್ನೂ ಚಿತ್ರದ ಶೂಟಿಂಗ್ ಆಗಬೇಕಿದೆ. ಕೆಲ ದಿನಗಳಿಂದ ರಜನಿ ಬ್ರೇಕ್ ತೆಗೆದುಕೊಳ್ಳಬೇಕು ಎಂದು ನಿರ್ಧರಿಸಿದ್ದರು. ಅದಕ್ಕಾಗಿ ಅವರು ಎರಡು ವಾರಗಳ ಕಾಲ ಅಮೇರಿಕಾಕ್ಕೆ ಹಾರಿದ್ದಾರೆ. ಅಲ್ಲಿ ಎರಡು ವಾರಗಳ ಕಾಲ ಇರಲಿದ್ದಾರಂತೆ. ಅದಾದ ಬಳಿಕ ಎಂದಿನಂತೆ ಮೆಗಾಸ್ಟಾರ್ ರಜನಿಕಾಂತ್ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ  ಚಿತ್ರದ ಒಂದೊಂದು ಪೋಸ್ಟರ್ ಸಾಕಷ್ಟು ಕ್ರೇಜ್ ಮೂಡಿಸಿದೆ. ಪೋಸ್ಚರ್‌ನಲ್ಲಿ ರಜನಿಕಾಂತ್‌ರ ಎಲ್ಲಾ ಆ್ಯಕ್ಷನ್‌ಗಳು ನೋಡುಗರನ್ನು ಮೋಡಿ ಮಾಡುವಂತಿವೆ. ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್