ರಜನಿಕಾಂತ್ 
ಸಿನಿಮಾ ಸುದ್ದಿ

ರೋಬೋ 2.0 ಚಿತ್ರದಲ್ಲಿ ಮೂರು ಅವತಾರಗಳಲ್ಲಿ ರಜನಿ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ರೋಬೋ(ಎಂದಿರನ್) ಮುಂದುವರೆದ ಭಾಗ 2.0 ಚಿತ್ರದಲ್ಲಿ ರಜನಿ ಮೂರು ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ...

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ರೋಬೋ(ಎಂದಿರನ್) ಮುಂದುವರೆದ ಭಾಗ 2.0 ಚಿತ್ರದಲ್ಲಿ ರಜನಿ ಮೂರು ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. 
ರೋಬೋ ಮೊದಲ ಆವೃತ್ತಿಯಲ್ಲಿ ವಿಜ್ಞಾನಿ ವಸೀಗರನ್ ಮತ್ತು ಚಿಟ್ಟಿ ಎರಡು ಪಾತ್ರಗಳಲ್ಲಿ ರಜನಿ ಅಭಿನಯಿಸಿದ್ದು, ಮುಂದುವರೆದ ಭಾಗದಲ್ಲಿ ಮತ್ತೊಂದು ಅವತಾರದಲ್ಲಿ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು ಚಿತ್ರದಲ್ಲಿ ಒಂದು ಹಾಡು ಇರಲ್ಲಿದ್ದು ಇದು ರಜನಿ ಹಾಗೂ ನಾಯಕ ನಟಿ ಆ್ಯಮಿ ಜಾಕ್ಸನ್ ನಡುವಿನ ಡ್ಯೂಯೇಟ್ ಸಾಂಗ್ ಆಗಿರಲಿದೆ. 
ಈ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದಾರೆ. 
ಚಿತ್ರದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮ ನವೆಂಬರ್ 20ರಂದು ಮುಂಬೈನಲ್ಲಿ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!