ಮೀರಾ ಜಾಸ್ಮೀನ್ 
ಸಿನಿಮಾ ಸುದ್ದಿ

ಅತ್ಯಾಚಾರಿಗಳನ್ನು ನಪುಂಸಕರನ್ನಾಗಿಸಬೇಕು: ನಟಿ ಮೀರಾ ಜಾಸ್ಮೀನ್

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಏಕೈಕ ಮಾರ್ಗ ಅಂದ್ರೆ ಅವರನ್ನು ನಪುಂಸಕರನ್ನಾಗಿ ಮಾಡುವುದು ಎಂದು ನಟಿ ಮೀರಾ ಜಾಸ್ಮೀನ್ ...

ಕೊಚ್ಚಿ: ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಏಕೈಕ ಮಾರ್ಗ ಅಂದ್ರೆ ಅವರನ್ನು ನಪುಂಸಕರನ್ನಾಗಿ ಮಾಡುವುದು ಎಂದು ನಟಿ ಮೀರಾ ಜಾಸ್ಮೀನ್ ಹೇಳಿದ್ದಾರೆ.

ಪೆರುಂಬಾವೂರ್‌ನಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ತಾಯಿಯನ್ನು ಮೀರಾ ಭೇಟಿಯಾಗಿದ್ದರು. ಈ ವೇಳೆ ಮಾಕನಾಡಿದ ಮೀರಾ ಜಾಸ್ಮಿನ್, ಅತ್ಯಾಚಾರಿ ವಿರುದ್ಧ ಕಿಡಿಕಾರಿ, ಇಂತಹ ಅಪರಾಧಗಳಿಗೆ ಶಿಕ್ಷಿಸಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳು ಇಲ್ಲ , ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ಕಾಮುಕರನ್ನು ನಪುಂಸಕರನ್ನಾಗಿ ಮಾಡಿದರೇ ಅತ್ಯಾಚಾರದಂತ ಕೃತ್ಯಗಳನ್ನು ತಡೆಯಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆ ಮತ್ತೊಮ್ಮೆ ಜೀವನದಲ್ಲಿ ಇನ್ನೊಂದು ಹೆಣ್ಣಿನ ಮೈ ಮುಟ್ಟುವಂತೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!