ಸಂಜನ 
ಸಿನಿಮಾ ಸುದ್ದಿ

ನಿರ್ಮಾಪಕರು ಡಬ್ಬಾ ಸಿನಿಮಾ ಮಾಡಿದ್ರೆ ಡಬ್ಬಾನೆ ಆಗ್ತಾರೆ: ಸಂಜನ ವಿರುದ್ಧ ದೂರು

ನಿರ್ಮಾಪಕರು ಡಬ್ಬಾ ಸಿನಿಮಾ ಮಾಡಿದರೆ ಡಬ್ಬಾನೆ ಆಗ್ತಾರೆ ಎಂಬ ಹೇಳಿಕೆ ನೀಡಿದ್ದ ನಟಿ ಸಂಜನಾ ವಿರುದ್ಧ ನಿರ್ಮಾಪಕರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ...

ಬೆಂಗಳೂರು: ನಿರ್ಮಾಪಕರು ಡಬ್ಬಾ ಸಿನಿಮಾ ಮಾಡಿದರೆ ಡಬ್ಬಾನೆ ಆಗ್ತಾರೆ ಎಂಬ ಹೇಳಿಕೆ ನೀಡಿದ್ದ ನಟಿ ಸಂಜನಾ ವಿರುದ್ಧ ನಿರ್ಮಾಪಕರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. 
ಖಾಸಗಿ ಚಾನೆಲ್ ಸುವರ್ಣನ್ಯೂಸ್ ನಲ್ಲಿ ಬಿಗ್ ಬಾಸ್ ಕಾರ್ಯಕ್ರಮ ವೇಳೆ ಮಾತನಾಡುವ ಭರಾಟೆಯಲ್ಲಿ ಕೆಲವು ನಿರ್ದೇಶಕರು, ನಿರ್ಮಾಪಕರು ಡಬ್ಬ ಸಿನಿಮಾ ಮಾಡ್ತಾರೆ ಎಂದು ಹೇಳಿದ್ದರು. ಇದರ ವಿರುದ್ಧ ಆಕ್ರೋಶಗೊಂಡಿರುವ ನಿರ್ಮಾಪಕರು ಸಂಜನಾ ವಿರುದ್ಧ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರಿಗೆ ದೂರು ನೀಡಿದ್ದಾರೆ. 
ಇಂತಹ ಹೇಳಿಕೆ ನೀಡುವ ಮೂಲಕ ಸಂಜನ ಅವರು ನಿರ್ಮಾಪಕರಿಗೆ ಅಗೌರವ ತೋರಿದ್ದಾರೆ. ನಮಗೆ ಡಬ್ಬಾ ಸಿನಿಮಾ ಒಳ್ಳೆಯ ಸಿನಿಮಾ ಹೇಗೆ ಮಾಡಬೇಕೆಂದು ಪಾಠ ಮಾಡಲು ಹೇಳುವಂತೆ ನಿರ್ಮಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ಟೇಶಿ ವೆಂಕಟೇಶ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?