ವಾಣಿಶ್ರೀ 
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 4: ಮನೆಯಿಂದ ಹೊರಬಿದ್ದ ಮೊದಲ ಸ್ಪರ್ಧಿ ವಾಣಿಶ್ರೀ

ಬಿಗ್ ಬಾಸ್ ಸೀಸನ್ 4 ರಿಯಾಲಿಟಿ ಶೋನ ಮೊದಲ ವಾರದಲ್ಲೇ ಕಿರುತೆರೆ ನಟಿ ವಾಣಿಶ್ರೀ ಮನೆಯಿಂದ ಹೊರ ಬಿದ್ದಿದ್ದಾರೆ....

ಬೆಂಗಳೂರು: ಬಿಗ್ ಬಾಸ್ ಸೀಸನ್ 4 ರಿಯಾಲಿಟಿ ಶೋನ  ಮೊದಲ ವಾರದಲ್ಲೇ ಕಿರುತೆರೆ ನಟಿ ವಾಣಿಶ್ರೀ ಮನೆಯಿಂದ ಹೊರ ಬಿದ್ದಿದ್ದಾರೆ.

ಬಿಗ್‌ಬಾಸ್‌ನ ನಾಲ್ಕನೇ ಆವೃತ್ತಿಯಲ್ಲಿ ವಿವಿಧ ಕ್ಷೇತ್ರಗಳ 15 ಸ್ಪರ್ಧಿಗಳು ಭಾಗವಹಿಸಿದ್ದು, ಈ ವಾರ ಭುವನ್‌, ಸಂಜನಾ, ಪ್ರಥಮ್‌ ಹಾಗೂ ವಾಣಿಶ್ರೀ ನಾಮ ನಿರ್ದೇಶನಗೊಂಡಿದ್ದರು.

ವೀಕ್ಷಕರು ಹಾಗೂ ಇತರ ಸ್ಪರ್ಧಿಗಳು ವಾಣಿಶ್ರೀಯವರನ್ನೇ ಹೊರಬರಲು ನಾಮನಿರ್ದೇಶನ ಮಾಡಿದ್ದರಿಂದ ವಾಣಿಶ್ರೀ ಹೊರಬರಬೇಕಾಯಿತು.

ಕಳೆದ ಎರಡು ದಶಕಗಳಿಂದ ವಾಣಿಶ್ರೀ ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಮನೆಯೊಳಗೆ ಇತರ ಸ್ಪರ್ಥಿಗಳಿಗೆ ಇರಿಸು ಮುರಿಸು ತರಿಸುತ್ತಿದ್ದ ಹೇಳಿಕೆಗಳಿಂದ ಪ್ರಥಮ್ ಎಲಿಮಿನೇಟ್ ಆಗುತ್ತಾರೆಂದು ಊಹಿಸಲಾಗಿತ್ತು. ಆದರೆ ಅವರ ಅಭಿಮಾನಿಗಳು ಹೆಚ್ಚಿನ ಪ್ರಮಾಣದಲ್ಲಿ ವೋಟ್ ಮಾಜಿದ ಕಾರಣದಿಂದಾಗಿ ಪ್ರಥಮ್ ಸೇಫ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT